ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಆಸ್ತಿ ಮುಟ್ಟುಗೋಲು

0
402

ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ಗೆ ಸೇರಿದ ಮೂರು ಸ್ಥಿರಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಂಡಿದೆ.

ಮುಂಬೈ (ಪಿಟಿಐ): ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ಗೆ ಸೇರಿದ ಮೂರು ಸ್ಥಿರಾಸ್ತಿಗಳನ್ನು ಎನ್‌ಐಎಮುಟ್ಟುಗೋಲು ಹಾಕಿಕೊಂಡಿದೆ.

ಕೋಮುವಾದಕ್ಕೆ ಕುಮ್ಮಕ್ಕು, ಪ್ರಚೋದನಕಾರಿ ಭಾಷಣ ಮತ್ತು ಭಯೋತ್ಪಾದನೆಗೆ ಉತ್ತೇಜನ ನೀಡಿದ ಆರೋಪದಲ್ಲಿ ನಾಯ್ಕ್ ಮತ್ತು ಆತನ ‘ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್’ ವಿರುದ್ಧ 2016ರಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ ಅಡಿ ಎನ್‌ಐಎ ಪ್ರಕರಣ ದಾಖಲಿಸಿತ್ತು.