ಕಾವ್ಯ ಕಡಮೆಗೆ ‘ದಿನಕರ ದೇಸಾಯಿ ಪ್ರಶಸ್ತಿ’

0
368

ಅಂಕೋಲಾದ ದಿನಕರ ದೇಸಾಯಿ ಪ್ರತಿಷ್ಠಾನ ನೀಡುವ ಪ್ರಸಕ್ತ ಸಾಲಿನ ‘ದಿನಕರ ದೇಸಾಯಿ ಕಾವ್ಯ ಪ್ರಶಸ್ತಿ’ಗೆ ಕಾವ್ಯ ಕಡಮೆ ನಾಗರಕಟ್ಟೆ ಅವರ ‘ಜೀನ್ಸ್‌ ತೊಟ್ಟ ದೇವರು’ ಕವನ ಸಂಕಲನ ಆಯ್ಕೆಯಾಗಿದೆ.

ಬೆಂಗಳೂರು: ಅಂಕೋಲಾದ ದಿನಕರ ದೇಸಾಯಿ ಪ್ರತಿಷ್ಠಾನ ನೀಡುವ ಪ್ರಸಕ್ತ ಸಾಲಿನ ‘ದಿನಕರ ದೇಸಾಯಿ ಕಾವ್ಯ ಪ್ರಶಸ್ತಿ’ಗೆ ಕಾವ್ಯ ಕಡಮೆ ನಾಗರಕಟ್ಟೆ ಅವರ ‘ಜೀನ್ಸ್‌ ತೊಟ್ಟ ದೇವರು’ ಕವನ ಸಂಕಲನ ಆಯ್ಕೆಯಾಗಿದೆ.

 ಪ್ರಶಸ್ತಿಯು 10,000 ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್‌ 11 ರಂದು ಅಂಕೋಲಾದ ಗಂಗಾದೇವಿ ತೊರ್ಕೆ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.