ಪಾಕ್‌ಗೆ ಮೊದಲ ಮಹಿಳಾ ನ್ಯಾಯಮೂರ್ತಿ

0
1191

ಬಲೂಚಿಸ್ತಾನ ಹೈಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ತಹಿರಾ ಸಫ್ದಾರ್ ಅವರು ಪಾಕಿಸ್ತಾನದ ಮೊದಲ ಮಹಿಳಾ ನ್ಯಾಯಮೂರ್ತಿ ಸಹ ಆಗಿದ್ದಾರೆ.

ಬಲೂಚಿಸ್ತಾನ ಹೈಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ತಹಿರಾ ಸಫ್ದಾರ್ ಅವರು ಅಧಿಕಾರ ಸ್ವೀಕರಿಸಿದ್ದು, ಇವರು ಪಾಕಿಸ್ತಾನದ ಮೊದಲ ಮಹಿಳಾ ನ್ಯಾಯಮೂರ್ತಿ ಸಹ ಆಗಿದ್ದಾರೆ. 

1982ರಲ್ಲಿ ಬಲೂಚಿಸ್ತಾನದ ಮೊದಲ ಮಹಿಳಾ ಸಿವಿಲ್ ನ್ಯಾಯಾಧೀಶರಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.