ಫೋಬ್ಸ್‌ ಶ್ರೀಮಂತ ಕ್ರೀಡಾಪಟುಗಳ ಪಟ್ಟಿ

0
28

ಫೋಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಶ್ರೀಮಂತ ಕ್ರೀಡಾಪಟುಗಳ ಪಟ್ಟಿಯಲ್ಲಿ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಸ್ಥಾನ ಪಡೆದಿದ್ದಾರೆ.

ಫೋಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಶ್ರೀಮಂತ ಕ್ರೀಡಾಪಟುಗಳ ಪಟ್ಟಿಯಲ್ಲಿ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಸ್ಥಾನ ಪಡೆದಿದ್ದಾರೆ.

7ನೇ ಸ್ಥಾನ ಪಡೆದಿರುವ ವಿರಾಟ್‌ ಕೊಹ್ಲಿ (₹94 ಕೋಟಿ), ಅರ್ಜೆಂಟೀ­ನಾದ ಖ್ಯಾತ ಫುಟ್‌ಬಾಲ್‌ ಆಟಗಾರ ಲಯೊನೆಲ್‌ ಮೆಸ್ಸಿ (₹87.53 ಕೋಟಿ) ಅವರನ್ನು ಹಿಂದಿಕ್ಕಿದ್ದಾರೆ.  

ಸ್ವಿಟ್ಜರ್ಲೆಂಡ್‌ನ ಟೆನಿಸ್‌ ಆಟಗಾರ ರೋಜರ್ ಫೆಡರರ್‌ (₹370.86 ಕೋಟಿ) ಮೊದಲ ಸ್ಥಾನದಲ್ಲಿದ್ದಾರೆ.