ಭಾರತ ಪುರುಷರ ಹಾಕಿ ತಂಡದ ಕೋಚ್‌ ಹರೇಂದ್ರ ಸಿಂಗ್‌ಗೆ ಗೇಟ್‌ಪಾಸ್‌

0
687

ಭಾರತ ಪುರುಷರ ಹಾಕಿ ತಂಡದ ಕೋಚ್‌ ಹರೇಂದ್ರ ಸಿಂಗ್‌ ಅವರನ್ನು ಬುಧವಾರ ವಜಾ ಮಾಡಲಾಗಿದೆ. ಅವರಿಗೆ ಜೂನಿಯರ್ ತಂಡದ ಜವಾಬ್ದಾರಿ ವಹಿಸಲಾಗಿದೆ. ಹರೇಂದ್ರ ಅವರನ್ನು ಕಳೆದ ಮೇ ತಿಂಗ
ಳಲ್ಲಿ ಕೋಚ್ ಆಗಿ ನೇಮಕ ಮಾಡಲಾಗಿತ್ತು.

ನವದೆಹಲಿ (ಪಿಟಿಐ): ಭಾರತ ಪುರುಷರ ಹಾಕಿ ತಂಡದ ಕೋಚ್‌ ಹರೇಂದ್ರ ಸಿಂಗ್‌ ಅವರನ್ನು ಬುಧವಾರ ವಜಾ ಮಾಡಲಾಗಿದೆ. ಅವರಿಗೆ ಜೂನಿಯರ್ ತಂಡದ ಜವಾಬ್ದಾರಿ ವಹಿಸಲಾಗಿದೆ. ಹರೇಂದ್ರ ಅವರನ್ನು ಕಳೆದ ಮೇ ತಿಂಗಳಲ್ಲಿ ಕೋಚ್ ಆಗಿ ನೇಮಕ ಮಾಡಲಾಗಿತ್ತು.

‘ಭಾರತ ಹಾಕಿಗೆ 2018 ಕಳಪೆ ಸಾಧನೆಯ ವರ್ಷವಾಗಿತ್ತು. ಕಳೆದ ವರ್ಷ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ. ಆದ್ದರಿಂದ ಈಗ ಜೂನಿಯರ್‌ ತಂಡದತ್ತ ಗಮನ ಹರಿಸಲಾಗುತ್ತಿದೆ’ ಎಂದು ಹಾಕಿ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.