‘ಮಾನವನ ಮೂತ್ರದಿಂದ ಜೈವಿಕ ಇಟ್ಟಿಗೆ :ಕೇಪ್‌ಟೌನ್ ವಿಶ್ವವಿದ್ಯಾಲಯದ ಸಂಶೋಧನೆ

0
438

ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಮಾನವನ ಮೂತ್ರದಿಂದ ಜೈವಿಕ ಇಟ್ಟಿಗೆ ಅಭಿವೃದ್ಧಿಪಡಿಸಲಾಗಿದೆ ಎಂದು ದಕ್ಷಿಣ ಆಫ್ರಿಕಾದ ಕೇಪ್‌ಟೌನ್ ವಿಶ್ವವಿದ್ಯಾಲಯದ (ಯುಸಿಟಿ) ಸಂಶೋಧಕರು ತಿಳಿಸಿದ್ದಾರೆ.

ಜೊಹಾನ್ಸ್‌ಬರ್ಗ್ (ಪಿಟಿಐ): ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಮಾನವನ ಮೂತ್ರದಿಂದ ಜೈವಿಕ ಇಟ್ಟಿಗೆ ಅಭಿವೃದ್ಧಿಪಡಿಸಲಾಗಿದೆ ಎಂದು ದಕ್ಷಿಣ ಆಫ್ರಿಕಾದ ಕೇಪ್‌ಟೌನ್ ವಿಶ್ವವಿದ್ಯಾಲಯದ (ಯುಸಿಟಿ) ಸಂಶೋಧಕರು ತಿಳಿಸಿದ್ದಾರೆ. 

‘ಜೈವಿಕ ಇಟ್ಟಿಗೆಗಳನ್ನು ಸಾಮಾನ್ಯವಾಗಿ ಕೊಠಡಿಯಲ್ಲಿರುವ ಉಷ್ಣತೆ ಪ್ರಮಾಣ ಬಳಸಿಕೊಂಡೇ ನೈಸರ್ಗಿಕ ವಿಧಾನದ ಮೂಲಕ ತಯಾರಿಸಲಾಗುತ್ತದೆ’ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.