ಯೆಸ್‌ ಬ್ಯಾಂಕ್‌ಗೆ ಹೊಸ ಅಧ್ಯಕ್ಷರಾಗಿ ಬ್ರಹ್ಮ ದತ್ ನೇಮಕ

0
530

ಖಾಸಗಿ ವಲಯದ ಯೆಸ್‌ ಬ್ಯಾಂಕ್‌ನ ಕಾರ್ಯನಿರ್ವಾಹಕೇತರ ಅಧ್ಯಕ್ಷರಾಗಿ ಬ್ರಹ್ಮ ದತ್ ಅವರು ಅಲ್ಪಾವಧಿಗೆ ನೇಮಕವಾಗಿದ್ದಾರೆ.

ನವದೆಹಲಿ (ಪಿಟಿಐ): ಖಾಸಗಿ ವಲಯದ ಯೆಸ್‌ ಬ್ಯಾಂಕ್‌ನ ಕಾರ್ಯನಿರ್ವಾಹಕೇತರ ಅಧ್ಯಕ್ಷರಾಗಿ ಬ್ರಹ್ಮ ದತ್ ಅವರು ಅಲ್ಪಾವಧಿಗೆ ನೇಮಕವಾಗಿದ್ದಾರೆ.

1949ರ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ ಹಾಗೂ ಸಾಮರ್ಥ್ಯ ಮತ್ತು ಅನುಭವದ ಆಧಾರದ ಮೇಲೆ ಆರ್‌ಬಿಐ, 2020ರ ಜುಲೈ 4ರವರೆಗೆ ದತ್ ಅವರನ್ನು ನೇಮಕ ಮಾಡಿದೆ ಎಂದು ಯೆಸ್‌ ಬ್ಯಾಂಕ್ ಷೇರುಪೇಟೆಗೆ ಮಾಹಿತಿ ನೀಡಿದೆ.

2013ರ ಜುಲೈನಿಂದ ಬ್ಯಾಂಕಿನ ಸ್ವತಂತ್ರ ನಿರ್ದೇಶಕರಾಗಿದ್ದಾರೆ.