ಶರದ್‌ ಪವಾರ್‌ಗೆ ‘ಬಸವ ಕೃಷಿ ಪ್ರಶಸ್ತಿ’

0
686

ವಿಜಯಪುರ: ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ವತಿಯಿಂದ ನೀಡಲಾಗುವ, ರಾಷ್ಟ್ರಮಟ್ಟದ ‘ಬಸವ ಕೃಷಿ ಪ್ರಶಸ್ತಿ’ಗೆ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಆಯ್ಕೆ ಮಾಡಲಾಗಿದೆ.

ವಿಜಯಪುರ: ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ವತಿಯಿಂದ ನೀಡಲಾಗುವ, ರಾಷ್ಟ್ರಮಟ್ಟದ ‘ಬಸವ ಕೃಷಿ ಪ್ರಶಸ್ತಿ’ಗೆ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು  1 ಲಕ್ಷ ನಗದು, ತಾಮ್ರ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ

 ಫೆಬ್ರುವರಿ ಎರಡನೇ ವಾರದಲ್ಲಿ ಕೂಡಲಸಂಗಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ 2019 ಜನೇವರಿ 12 ರ ಶನಿವಾರ ತಿಳಿಸಿದರು.