2018 ರ ಕಾಮನ್‌ವೆಲ್ತ್‌ ಕ್ರೀಡಾಕೂಟದ ಕುಸ್ತಿಯಲ್ಲಿ “ವಿನೇಶಾ ಪೋಗಟ್‌”ಗೆ ಚಿನ್ನ

0
27

ಮಹಿಳೆಯರ 50 ಕೆ.ಜಿ. ಫ್ರೀಸ್ಟೈಲ್‌ ಕುಸ್ತಿ ಪಂದ್ಯಾವಳಿಯಲ್ಲಿ ಭಾರತದ ವಿನೇಶಾ ಪೋಗಟ್‌ ಅವರು ಎದುರಾಳಿಯನ್ನು ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದರು. ಪುರುಷರ 125 ಕೆ.ಜಿ. ಫ್ರೀಸ್ಟೈಲ್‌ ವಿಭಾಗದಲ್ಲಿ ಸುಮಿತ್‌ ಮಲಿಕ್‌ ಅವರಿಗೆ ಚಿನ್ನ ಲಭಿಸಿದೆ.

ಗೋಲ್ಡ್‌ ಕೋಸ್ಟ್‌: ಭಾರತದ ಕ್ರೀಡಾಪಟುಗಳು ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಪಾರಮ್ಯ ಮೆರೆಯುತ್ತಿದ್ದು, ಶನಿವಾರ ಎರಡು ಚಿನ್ನ ಗೆದ್ದಿದ್ದಾರೆ.

ಮಹಿಳೆಯರ 50 ಕೆ.ಜಿ. ಫ್ರೀಸ್ಟೈಲ್‌ ಕುಸ್ತಿ ಪಂದ್ಯಾವಳಿಯಲ್ಲಿ ಭಾರತದ ವಿನೇಶಾ ಪೋಗಟ್‌ ಅವರು ಎದುರಾಳಿಯನ್ನು ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದರು.