ಕರ್ನಾಟಕ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿ: ಎಚ್ ಜಿ ರಮೇಶ್
ಕರ್ನಾಟಕ ಹೈ ಕೋರ್ಟ್ ನ ಹಿರಿಯ ನ್ಯಾಯಾಧೀಶರಾಗಿರುವ ಎಚ್. ಜಿ. ರಮೇಶ್ ನೂತನ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಸುಬ್ರೋ ಕಮಲ್ ಮುಖರ್ಜಿ ಅವರು ಅ.9 ರಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಅ.10ರಂದು ನ್ಯಾಯಾಧೀಶ ರಮೇಶ್...
ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಸಿಹಿ ಸುದ್ದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.80 ಉದ್ಯೋಗ
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ. 80 ಆದ್ಯತೆ ಮೇಲೆ ಉದ್ಯೋಗ ನೀಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಡಿಸೆಂಬರ್ 7 ರ ಶನಿವಾರ ಅಂತಿಮ ಅಧಿಸೂಚನೆ ಹೊರಡಿಸಿದೆ.ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ. 80 ಆದ್ಯತೆ ಮೇಲೆ ಉದ್ಯೋಗ ನೀಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಡಿಸೆಂಬರ್...
ಮಾನವ ಅಭಿವೃದ್ಧಿ ಸೂಚ್ಯಂಕ: 129ನೇ ಸ್ಥಾನಕ್ಕೆ ಭಾರತ
ವಿಶ್ವಸಂಸ್ಥೆಯ ಮಾನವ ಅಭಿವೃದ್ಧಿ ಕಾರ್ಯಕ್ರಮವು (ಯುಎನ್ಡಿಪಿ) 2019ರ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಬಿಡುಗಡೆ ಮಾಡಿದೆ. ಈ ವರದಿ ಪ್ರಕಾರ ಭಾರತದ ಸ್ಥಾನವು 130ರಿಂದ 129ಕ್ಕೆ ಏರಿಕೆಯಾಗಿದೆ. ಲಿಂಗ ತಾರತಮ್ಯ ಮನೋಭಾವದಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ ಎಂಬ ಕಳವಳವನ್ನೂ ವರದಿ ವ್ಯಕ್ತಪಡಿಸಿದೆವಿಶ್ವಸಂಸ್ಥೆ: ವಿಶ್ವ...
ಫಿನ್ಲ್ಯಾಂಡ್ನ ಸನ್ನಾ ಮರಿನ್ ವಿಶ್ವದ ಅತ್ಯಂತ ಕಿರಿಯ ಪ್ರಧಾನ ಮಂತ್ರಿ
ಫಿನ್ಲ್ಯಾಂಡ್ನ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ (ಎಸ್ಡಿಪಿ)ಯ ಸನ್ನಾ ಮರಿನ್ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. 34 ವರ್ಷ ವಯಸ್ಸಿನ ಮರಿನ್ ಜಗತ್ತಿನ ಎಲ್ಲಾ ದೇಶಗಳ ಪ್ರಧಾನಿಗಳ ಪೈಕಿ ಅತಿ ಕಿರಿ ವಯಸ್ಸಿನ ಪ್ರಧಾನಿ ಎನಿಸಿಕೊಂಡಿದ್ದಾರೆ.ಹೆಲ್ಸಿಂಕಿ: ಇತ್ತೀಚಿಗೆ ಫಿನ್ಲ್ಯಾಂಡ್ನಲ್ಲಿ ನಡೆದ ಚುನಾವಣೆ...
ದಕ್ಷಿಣ ಆಫ್ರಿಕಾದ ಜೊಜಿಬಿನಿ ತುಂಜಿಗೆ ‘2019 ರ ಮಿಸ್ ಯೂನಿವರ್ಸ್’ ಪಟ್ಟ
ದಕ್ಷಿಣ ಆಫ್ರಿಕಾದ ಜೊಜಿಬಿನಿ ತುಂಜಿ 2019ನೇ ಸಾಲಿನ ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದಾರೆ. ಜಗತ್ತಿನ 90 ಸ್ಪರ್ಧಿಗಳನ್ನು ಸೋಲಿಸಿ ವಿಶ್ವ ಸುಂದರಿ ಕಿರೀಟ ತೊಟ್ಟುಕೊಂಡಿದ್ದಾರೆ.ಅಟ್ಲಾಂಟಾ: ದಕ್ಷಿಣ ಆಫ್ರಿಕಾದ ಜೊಜಿಬಿನಿ ತುಂಜಿ 2019ನೇ ಸಾಲಿನ ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದಾರೆ. ಜಗತ್ತಿನ...
2019 ರ ನೊಬೆಲ್ ಪ್ರಶಸ್ತಿ ಪ್ರದಾನ: ಭಾರತೀಯ ಸಂಪ್ರದಾಯ ಅನಾವರಣಗೊಳಿಸಿದ ಅಭಿಜಿತ್ ಬ್ಯಾನರ್ಜಿ ದಂಪತಿ..!
ಅರ್ಥಶಾಸ್ತ್ರದಲ್ಲಿ ಈ ಬಾರಿಯ ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಸ್ಟಾಕ್ ಹೋಂ ನಲ್ಲಿ ಡಿಸೆಂಬರ್ 10 ರಂದು ಪುರಸ್ಕಾರ ಸ್ವೀಕಾರ ಸಮಾರಂಭದಲ್ಲಿ ಭಾರತೀಯ ಸಂಪ್ರದಾಯವನ್ನ ಅನಾವರಣಗೊಳಿಸಿ ವೈಶಿಷ್ಟ್ಯ ಮೆರೆದರು.ಸ್ಟಾಕ್ ಹೋಂ: ಅರ್ಥಶಾಸ್ತ್ರದಲ್ಲಿ ಈ...
2002 ಗೋಧ್ರಾ ಹತ್ಯಾಕಾಂಡ : ನರೇಂದ್ರ ಮೋದಿಗೆ ಕ್ಲೀನ್ ಚೀಟ್ ನೀಡಿದ ನಾನಾವತಿ ಸಮಿತಿ
2002ರ ಗೋಧ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ನೇತೃತ್ವದ ಅಂದಿನ ಗುಜರಾತ್ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ.ನವದೆಹಲಿ: 2002ರ ಗೋಧ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ನೇತೃತ್ವದ ಅಂದಿನ ಗುಜರಾತ್ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ.
ಗೋಧ್ರಾ ಗಲಭೆಯಲ್ಲಿ...
ತಿಮ್ಮಕ್ಕನಿಗೆ ಅಬ್ಬೆ, ಮಹಾದೇವಪ್ಪಗೆ ಕೃಷಿ ಪ್ರಶಸ್ತಿಗೆ ಗೌರವ
ಬೀಳಗಿ ತಾಲ್ಲೂಕು ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನದಿಂದ ನೀಡಲಾಗುವ ‘ಅಬ್ಬೆ ಪ್ರಶಸ್ತಿ’ಗೆ ಸಾಲು ಮರದ ತಿಮ್ಮಕ್ಕ ಹಾಗೂ ‘ಕೃಷಿ ಪ್ರಶಸ್ತಿ’ಗೆ ಸಮೀಪದ ರೊಳ್ಳಿ ಗ್ರಾಮದ ಮಹಾದೇವಪ್ಪ ಚಲವಾದಿ ಆಯ್ಕೆಯಾಗಿದ್ದಾರೆ.ಬಾಗಲಕೋಟೆ: ಬೀಳಗಿ ತಾಲ್ಲೂಕು ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನದಿಂದ ನೀಡಲಾಗುವ ‘ಅಬ್ಬೆ ಪ್ರಶಸ್ತಿ’ಗೆ...
ವಿವಿಧ ಪ್ರಶಸ್ತಿ ಪುರಸ್ಕೃತರು
ಈ ಕೆಳಗೆ ವಿವಿಧ ಪ್ರಶಸ್ತಿ ಪುರಸ್ಕೃತರ ಕುರಿತು ಸಂಕ್ಷಿಪ್ತವಾಗಿ ವಿವರಣೆ ನೀಡಲಾಗಿದೆ.ಶ್ರೀಧರ ಹಂದೆಗೆ ‘ಹಾಸ್ಯಗಾರ ಪ್ರಶಸ್ತಿ’
ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ): ಪ್ರಸಿದ್ಧ ಯಕ್ಷ ಗಾನ ಕಲಾವಿದರಾಗಿದ್ದ ದಿ.ಪಿ.ವಿ.ಹಾಸ್ಯಗಾರ ಅವರ ಸ್ಮರಣಾರ್ಥ ನೀಡುವ 'ಪಿ.ವಿ.ಹಾಸ್ಯಗಾರ' ವಾರ್ಷಿಕ ಪ್ರಶಸ್ತಿಗೆ ಸಾಲಿಗ್ರಾಮ ಮಕ್ಕಳ ಯಕ್ಷಗಾನ...
ಆಂಗ್ಲೊ ಇಂಡಿಯನ್ ಮೀಸಲಾತಿ ಅಂತ್ಯ
ವಿಧಾನಸಭೆಗಳು ಹಾಗೂ ಲೋಕಸಭೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ನಿಗದಿ ಮಾಡಿರುವ ಮೀಸಲಾತಿಯನ್ನು ಇನ್ನೂ10 ವರ್ಷಗಳ ಅವಧಿಗೆ ಮುಂದು ವರಿಸುವ ಸಂವಿಧಾನದ (126ನೇ ತಿದ್ದುಪಡಿ) ಮಸೂದೆಯನ್ನು ಡಿಸೆಂಬರ್ 9 ರ ಸೋಮವಾರ ಲೋಕಸಭೆ ಅಂಗೀಕರಿಸಿದೆ. ಆದರೆ, ಆಂಗ್ಲೊ ಇಂಡಿಯನ್ನರಿಗೆ...