ಶಸ್ತ್ರಸಜ್ಜಿತ ಉಗ್ರರ ವಿರುದ್ಧ ಹೋರಾಡಿದ್ದ ಜಮ್ಮು ಕಾಶ್ಮೀರದ ಬಾಲಕನಿಗೆ ಶೌರ್ಯ ಚಕ್ರ

ತಮ್ಮ ಕುಟುಂಬಸ್ಥರನ್ನು ರಕ್ಷಿಸಲು ಮೂವರು ಶಸ್ತ್ರಸಜ್ಜಿತ ಉಗ್ರರ ವಿರುದ್ಧ ಪ್ರಾಣದ ಹಂಗು ತೊರೆದು ಹೋರಾಡಿದ ಜಮ್ಮು ಮತ್ತು ಕಾಶ್ಮೀರದ ಬಾಲಕನಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.ನವದೆಹಲಿ: ತಮ್ಮ ಕುಟುಂಬಸ್ಥರನ್ನು ರಕ್ಷಿಸಲು ಮೂವರು ಶಸ್ತ್ರಸಜ್ಜಿತ...

ಜಯಶ್ರೀಗೆ ಮಹಿಳಾ ಸೇವಾ ಪ್ರಶಸ್ತಿ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪದ್ಮಾ ಜಿ.ಮಾದೇಗೌಡ ಪ್ರತಿಷ್ಠಾನ ನೀಡುವ 2019ನೇ ಸಾಲಿನ ‘ಮಹಿಳಾ ಸೇವಾ ಪ್ರಶಸ್ತಿ’ಗೆ ನಟಿ, ಗಾಯಕಿ ಬಿ.ಜಯಶ್ರೀ ಆಯ್ಕೆಯಾಗಿದ್ದಾರೆ.ಮಂಡ್ಯ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪದ್ಮಾ ಜಿ.ಮಾದೇಗೌಡ ಪ್ರತಿಷ್ಠಾನ ನೀಡುವ 2019ನೇ ಸಾಲಿನ ‘ಮಹಿಳಾ ಸೇವಾ...

ಗೌತಮ್ ಗಂಭೀರ್ ಗೆ 2019 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಗೌರವ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಪದ್ಮ ಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಹೊಸದಿಲ್ಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಪದ್ಮ ಶ್ರೀ...

ರಘು ಕಾರ್ನಾಡ್‌ ಕೃತಿಗೆ “ವಿಂಡ್ಹಮ್‌ ಕ್ಯಾಂಬೆಲ್ ಪ್ರಶಸ್ತಿ”

ಪತ್ರಕರ್ತ ಹಾಗೂ ಲೇಖಕ ರಘು ಕಾರ್ನಾಡ್ ಅವರ ‘ಫಾರ್ದೆಸ್ಟ್ ಫೀಲ್ಡ್: ಆ್ಯನ್ ಇಂಡಿಯನ್ ಸ್ಟೋರಿ ಆಫ್ ದಿ ಸೆಕೆಂಡ್ ವರ್ಲ್ಡ್ ವಾರ್’ ಕೃತಿ, ಯೇಲ್ ವಿಶ್ವವಿದ್ಯಾಲಯ ನೀಡುವ ಈ ವರ್ಷದ ಪ್ರತಿಷ್ಠಿತ ವಿಂಡ್ಹಮ್‌ ಕ್ಯಾಂಬೆಲ್ ಪ್ರಶಸ್ತಿಗೆ ಭಾಜನವಾಗಿದೆ. ನವದೆಹಲಿ: ಪತ್ರಕರ್ತ...

ಭಾರತೀಯ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್‌ಗೆ ಪರಮ ವಿಶಿಷ್ಟ ಸೇವಾ ಪದಕ

ಭಾರತೀಯ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಪರಮ ವಿಶಿಷ್ಟ ಸೇವಾ ಪದಕ(PVSM)ವನ್ನು ರಾಷ್ಟ್ರಪತಿ ನೀಡಿದರು.ನವದೆಹಲಿ: ಭಾರತೀಯ ಸೇನೆಗೆ ಕೊಡಲಾಗುವ 3 ಕೀರ್ತಿ ಚಕ್ರ ಮತ್ತು ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಪ್ರತಿಕೂಲ ಪರಿಸ್ಥಿತಿಗಳಲ್ಲಿ ತೋರಿಸುವ ಸಾಹಸಕ್ಕೆ ನೀಡಲಾಗುವ 15...

56 ಗಣ್ಯರಿಗೆ ಪದ್ಮ ಪ್ರಶಸ್ತಿ ಇಂದು

ದೇಶದ ಪ್ರತಿಷ್ಠಿತ ಪ್ರಶಸ್ತಿ ಪದ್ಮ ಪುರಸ್ಕಾರಕ್ಕೆ ಈ ಬಾರಿ ಆಯ್ಕೆಯಾಗಿರುವ 112 ಮಂದಿ ಸಾಧಕರ ಪೈಕಿ 56 ಗಣ್ಯರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ರಾಷ್ಟ್ರಪತಿ ಭವನದಲ್ಲಿ ಮಾರ್ಚ್ 11 ರ ಸೋಮವಾರ ಪ್ರಶಸ್ತಿ ಪ್ರದಾನ ಮಾಡಿದ್ದಾರೆನವದೆಹಲಿ (ಪಿಟಿಐ): ದೇಶದ...

ಪ್ರೊ.ಕೆ.ಎಸ್‌.ನಿಸಾರ್ ಅಹಮದ್‌ಗೆ ಅನಕೃ ಪ್ರಶಸ್ತಿ

ಅ.ನ.ಕೃ ಹೆಸರಿನಲ್ಲಿ ನೀಡುವ ಅನಕೃ ಪ್ರಶಸ್ತಿಗೆ ‘ನಿತ್ಯೋತ್ಸವ’ ಕವಿ ಪ್ರೊ.ಕೆ.ಎಸ್‌.ನಿಸಾರ್ ಅಹಮದ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪತ್ರ, ಫಲಕ ನೀಡಿ ಗೌರವಿಸಲಾಗುತ್ತದೆ. ಅರಕಲಗೂಡು: ಅ.ನ.ಕೃ ಹೆಸರಿನಲ್ಲಿ ನೀಡುವ ಅನಕೃ ಪ್ರಶಸ್ತಿಗೆ ‘ನಿತ್ಯೋತ್ಸವ’ ಕವಿ ಪ್ರೊ.ಕೆ.ಎಸ್‌.ನಿಸಾರ್ ಅಹಮದ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪತ್ರ, ಫಲಕ ನೀಡಿ...

ರಂಗನಿರ್ದೇಶಕ ಬಸವಲಿಂಗಯ್ಯಗೆ 2018 ನೇ ಸಾಲಿನ ‘ಬಿ.ವಿ. ಕಾರಂತ ಸ್ಮೃತಿ ಪುರಸ್ಕಾರ’

ರಂಗನಿರ್ದೇಶಕ ಸಿ.ಬಸವಲಿಂಗಯ್ಯ ಅವರು ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ (ಎನ್‌ಎಸ್‌ಡಿ) 2018ನೇ ಸಾಲಿನ ಪ್ರತಿಷ್ಠಿತ ‘ಬಿ.ವಿ.ಕಾರಂತ ಸ್ಮೃತಿ ಪುರಸ್ಕಾರ’ಕ್ಕೆ ಭಾಜನರಾಗಿದ್ದಾರೆ. ಮೈಸೂರು: ರಂಗನಿರ್ದೇಶಕ ಸಿ.ಬಸವಲಿಂಗಯ್ಯ ಅವರು ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ (ಎನ್‌ಎಸ್‌ಡಿ) 2018ನೇ ಸಾಲಿನ ಪ್ರತಿಷ್ಠಿತ ‘ಬಿ.ವಿ.ಕಾರಂತ ಸ್ಮೃತಿ ಪುರಸ್ಕಾರ’ಕ್ಕೆ...

ವಿಂಗ್ ಕಮಾಂಡರ್ ಅಭಿನಂದನ್‌ಗೆ ‘ಭಗವಾನ್ ಮಹಾವೀರ್ ಅಹಿಂಸಾ’ ಪುರಸ್ಕಾರ!

ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ 'ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ' ನೀಡಿ ಗೌರವಿಸಲಾಗುವುದು ಎಂದು ಮಾರ್ಚ್ 3 ಭಾನುವಾರ ಅಖಿಲ್ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ. ನಾಸಿಕ್: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್...

11ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ : ಮೂಕಜ್ಜಿಯ ಕನಸುಗಳು, ಕೆಜಿಎಫ್‌ಗೆ ಪ್ರಶಸ್ತಿ

ಪಿ. ಶೇಷಾದ್ರಿ ನಿರ್ದೇಶನದ ‘ಮೂಕಜ್ಜಿಯ ಕನಸುಗಳು’ ಚಿತ್ರ 11ನೇ ‘ಬೆಂಗಳೂರು ಅಂತರ ರಾಷ್ಟ್ರೀಯ ಸಿನಿಮೋತ್ಸವ’ದ ‘ಕನ್ನಡ ಸಿನಿಮಾ ಸ್ಪರ್ಧೆ’ ವಿಭಾಗದಲ್ಲಿ ಪ್ರಥಮ ಬಹುಮಾನಕ್ಕೆ ಆಯ್ಕೆಯಾಗಿದೆ.ಬೆಂಗಳೂರು: ಪಿ. ಶೇಷಾದ್ರಿ ನಿರ್ದೇಶನದ ‘ಮೂಕಜ್ಜಿಯ ಕನಸುಗಳು’ ಚಿತ್ರ 11ನೇ ‘ಬೆಂಗಳೂರು ಅಂತರರಾಷ್ಟ್ರೀಯ  ಸಿನಿಮೋತ್ಸವ’ದ ‘ಕನ್ನಡ...

Follow Us

0FansLike
1,561FollowersFollow
0SubscribersSubscribe

Recent Posts