ಅನ್ನದಾನೇಶ್ವರ ಸ್ವಾಮೀಜಿಗೆ ‘ಸುವರ್ಣಶ್ರೀ ಪ್ರಶಸ್ತಿ’

ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠವು ನೀಡುವ 2017ನೇ ಸಾಲಿನ ‘ಸುವರ್ಣಶ್ರೀ ಪ್ರಶಸ್ತಿ’ಗೆ ಮುಂಡರಗಿ ಸಂಸ್ಥಾನ ಮಠದ ಅನ್ನದಾನೇಶ್ವರ ಮಹಾಶಿವಯೋಗಿ ಸ್ವಾಮೀಜಿ ಭಾಜನರಾಗಿದ್ದಾರೆ.ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠವು ನೀಡುವ 2017ನೇ ಸಾಲಿನ ‘ಸುವರ್ಣಶ್ರೀ ಪ್ರಶಸ್ತಿ’ಗೆ ಮುಂಡರಗಿ ಸಂಸ್ಥಾನ ಮಠದ ಅನ್ನದಾನೇಶ್ವರ ಮಹಾಶಿವಯೋಗಿ...

ಗಿರೀಶ್ ಕಾರ್ನಾಡ್ ಗೆ 2017ರ ಟಾಟಾ ಸಾಹಿತ್ಯ ಜೀವಮಾನ ಸಾಧನೆ ಪ್ರಶಸ್ತಿ

ಖ್ಯಾತ ಸಾಹಿತಿ, ನಿರ್ದೇಶಕ ಹಾಗೂ ನಟ ಗಿರೀಶ್ ಕಾರ್ನಾಡ್ ಅವರಿಗೆ 2017ರ ಟಾಟಾ ಸಾಹಿತ್ಯ ಜೀವಮಾನ ಸಾಧನೆ ಪ್ರಶಸ್ತಿ ಒಲಿದು ಬಂದಿದೆ.ನಾಟಕ ರಚನೆಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಗಾಗಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. 79 ವರ್ಷ ವಯಸ್ಸಿನ ಗಿರೀಶ್...

ಕವಿ ನಿಸಾರ್ ಗೆ ಪಂಪ ಪ್ರಶಸ್ತಿ

2017ನೇ ಸಾಲಿನ ಪಂಪ ಪ್ರಶಸ್ತಿ ಘೋಷಣೆಯಾಗಿದೆ. ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಪ್ರೊ.ನಿಸಾರ್ ಅಹಮದ್‌ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಪ್ರಶಸ್ತಿ 3 ಲಕ್ಷ ರೂ.ನಗದು, ಸ್ಮರಣಿಕೆ ಹಾಗೂ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ಈ...

2017ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 62 ಸಾಧಕರಿಗೆ ಪ್ರಶಸ್ತಿ

2017ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಕರ್ನಾಟಕ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಖ್ಯಾತ ಗಾಯಕ ಯೇಸುದಾಸ್ ಸೇರಿದಂತೆ ವಿವಿಧ ಕ್ಷೇತ್ರಗಳ ಒಟ್ಟು 62 ಸಾಧಕರನ್ನು ಪ್ರಶಸ್ತಿ ಪಟ್ಟಿಗೆ ಆಯ್ಕೆ ಮಾಡಲಾಗಿದೆ.ಸಾಹಿತಿ ವೈದೇಹಿ,...

ಅರಣ್ಯಾಧಿಕಾರಿ ಚಂದ್ರಕಾಂತ ನಾಯ್ಕ್‌ಗೆ ‘ಆರ್‌ಬಿಎಸ್‌’ ಪ್ರಶಸ್ತಿ

ಕರ್ನಾಟಕ ರಾಜ್ಯ ಅರಣ್ಯ ಅಧಿಕಾರಿ ಚಂದ್ರಕಾಂತ್ ಆರ್ ನಾಯಕ್ ಅವರು 2017ರ ಆರ್ ಬಿಎಸ್ ಅರ್ಥ್ ಹಿರೋಸ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಕಾಳಿ ಹುಲಿ ಅಭಯಾರಣ್ಯ ವಲಯದ ಅರಣ್ಯಾಧಿಕಾರಿ ಚಂದ್ರಕಾಂತ್ ನಾಯಕ್ ಅವರಿಗೆ ಗ್ರೀನ್ ವಾರಿಯರ್ ಕ್ಯಾಟಗರಿಯಲ್ಲಿ ವಯಕ್ತಿಕ ಪ್ರಶಸ್ತಿ ನೀಡಲಾಗಿದೆ....

ಫೋಬ್ಸ್‌ ಶ್ರೀಮಂತ ಕ್ರೀಡಾಪಟುಗಳ ಪಟ್ಟಿ

ಫೋಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಶ್ರೀಮಂತ ಕ್ರೀಡಾಪಟುಗಳ ಪಟ್ಟಿಯಲ್ಲಿ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಸ್ಥಾನ ಪಡೆದಿದ್ದಾರೆ.ಫೋಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಶ್ರೀಮಂತ ಕ್ರೀಡಾಪಟುಗಳ ಪಟ್ಟಿಯಲ್ಲಿ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಸ್ಥಾನ ಪಡೆದಿದ್ದಾರೆ. 7ನೇ...

ಗ್ಲೋಬಲ್‌ ಡೈವರ್ಸಿಟಿ ಪ್ರಶಸ್ತಿ ಸ್ವೀಕರಿಸಿದ ‘ಚಕ್ರವರ್ತಿ’

ಲಂಡನ್‌ನ ಬ್ರಿಟಿಷ್‌ ಸಂಸತ್‌ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರಿಗೆ ಅಲ್ಲಿನ ಸಂಸತ್ತಿನ ಕೆಳಮನೆ ಹೌಸ್‌ ಆಫ್‌ ಕಾಮನ್ಸ್‌ ನೀಡುವ ಗ್ಲೋಬಲ್‌ ಡೈವರ್ಸಿಟಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹೌಸ್‌ ಆಫ್‌ ಕಾಮನ್ಸ್‌ ಸದಸ್ಯ ಡಾ. ವಿರೇಂದ್ರ ಶರ್ಮಾ...

ಅಮೆರಿಕ ಲೇಖಕ ಜಾರ್ಜ್ ಸೌಂದರ್ಸ್‌ಗೆ ಮ್ಯಾನ್ ಬುಕರ್ ಪ್ರಶಸ್ತಿ

ಅಮೆರಿಕದ ಸಣ್ಣ ಕಥೆಗಳ ಲೇಖಕ ಜಾರ್ಜ್ ಸೌಂದರ್ಸ್ ಅವರು 2017ನೇ ಸಾಲಿನ ಮ್ಯಾನ್ ಬುಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜಾರ್ಜ್ ಸೌಂದರ್ಸ್ ಅವರು ಬರೆದ ಕಾದಂಬರಿ ‘ಲಿಂಕನ್ ಇನ್ ದಿ ಬರ್ಡೊ‘(Lincoln in the Bardo)ಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ....

ಗ್ಲೋಬಲ್‌ ಡೈವರ್ಸಿಟಿ ಪ್ರಶಸ್ತಿಗೆ ಸ್ಯಾಂಡಲ್‌ವುಡ್‌ ದರ್ಶನ್ ಆಯ್ಕೆ.

ಬ್ರಿಟನ್‌ ಸಂಸತ್ತು ನೀಡುವ ಪ್ರತಿಷ್ಠಿತ 2017ನೇ ಸಾಲಿನ ಗ್ಲೋಬಲ್‌ ಡೈವರ್ಸಿಟಿ ಪ್ರಶಸ್ತಿಗೆ ಸ್ಯಾಂಡಲ್‌ವುಡ್‌ ದಾಸ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುತ್ತಿರುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ. ಈ ಖುಷಿಯ ಸುದ್ದಿಯನ್ನು ದರ್ಶನ್‌...

ಗ್ರೀಸ್‌ ಅಂತರರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ಬೆಂಗಳೂರು ಬಾಲಕಿಗೆ ಕಿರೀಟ

ಗ್ರೀಸ್‌ನ ಥೆಸಲೊಂಕಿಯಲ್ಲಿ ಇತ್ತೀಚೆಗೆ ನಡೆದ ’ಲಿಟಲ್‌ ಮಿಸ್‌ ವರ್ಲ್ಡ್‌ –2017’ ಅಂತರಾಷ್ಟ್ರೀಯ ಸೌಂದರ್ಯ ಮತ್ತು ಪ್ರತಿಭಾ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪೂರ್ವಿ ಜಿ.ಬಿ. ‘ಬೆಸ್ಟ್‌ ಟ್ಯಾಲೆಂಟ್‌ ಪರ್‌ಫಾರ್ಮನ್ಸ್‌’ ಕಿರೀಟ ಮುಡಿಗೇರಿಸಿಕೊಂಡಿದ್ದಾಳೆ.ಒಂದು ವಾರ ನಡೆದ ಸ್ಪರ್ಧೆಯಲ್ಲಿ 30 ದೇಶಗಳ 65ಕ್ಕೂ...

Follow Us

0FansLike
2,479FollowersFollow
0SubscribersSubscribe

Recent Posts