ರಾಷ್ಟ್ರೀಯ ಕ್ರೀಡಾದಿನ: ಪ್ಯಾರಾ ಅಥ್ಲೀಟ್ ದೀಪಾ ಮಲಿಕ್ ಗೆ ‘ಖೇಲ್ ರತ್ನ’, ಹಲವು ಸಾಧಕರಿಗೆ ಕ್ರೀಡಾ ಪ್ರಶಸ್ತಿ ಪ್ರಧಾನ

ಪ್ಯಾರಾಲಿಂಪಿಕ್‌ ಬೆಳ್ಳಿ ಪದಕ ವಿಜೇತೆ ದೀಪಾ ಮಲಿಕ್‌ ಅವರಿಗೆ ರಾಷ್ಟ್ರೀಯ “ಕ್ರೀಡಾದಿನ’ವಾದ ಆಗಸ್ಟ್ 29 ರ ಗುರುವಾರ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ 2019ನೇ ಸಾಲಿನ ಪ್ರತಿಷ್ಠಿತ “ರಾಜೀವ್‌ ಗಾಂಧಿ ಖೇಲ್‌ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ನವದೆಹಲಿ:ಪ್ಯಾರಾಲಿಂಪಿಕ್‌ ಬೆಳ್ಳಿ ಪದಕ...

ಪಿಎಂ ನರೇಂದ್ರ ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿಯವರಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಜಯೀದ್' ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಜಯೀದ್' ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಉಭಯ ರಾಷ್ಟ್ರಗಳ ನಡುವಿನ...

ಚಂದ್ರಯಾನ-2 ಯಶಸ್ಸಿನ ರೂವಾರಿ, ಇಸ್ರೋ ಅಧ್ಯಕ್ಷ ಕೆ. ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ

ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರಿಗೆ ತಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆಗಸ್ಟ್ 22 ರ ಗುರುವಾರ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ...

ಕತಾರ್ ನಲ್ಲಿ “ಸೈಮಾ” ಸಿನಿಮಾ ಪ್ರಶಸ್ತಿ ಸಮಾರಂಭ : ವಿಜೃಂಭಿಸಿದ ‘ಕೆಜಿಎಫ್’

ದಕ್ಷಿಣ ಭಾರತದ ಚಿತ್ರರಂಗ ಒಂದಾಗಿ ಸಂಭ್ರಮಿಸಿದ, ಎಂಟನೇ ಪ್ಯಾಂಟಲೂನ್ಸ್ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೊದಲ ದಿನ ಕನ್ನಡದ ಕೆಜಿಎಫ್ ಚಾಪ್ಟರ್ ಒನ್ ಮತ್ತು ತೆಲುಗಿನ ರಂಗಸ್ಥಲಂ ಚಿತ್ರಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಂಡು ಬೀಗಿದವು. ದೋಹಾ, ಕತಾರ್: ದಕ್ಷಿಣ ಭಾರತದ...

ಕರ್ನಾಟಕದ ವೀರಯೋಧ ಪ್ರಕಾಶ್ ಜಾಧವ್ ಗೆ ಕೀರ್ತಿ ಚಕ್ರ

ದೇಶದ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತೀಯ ಸೇನೆಯ 111 ವೀರ ಯೋಧರಿಗೆ ಶೌರ್ಯ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ ವೀರಯೋಧ ಪ್ರಕಾಶ್ ಜಾಧವ್ ಅವರು ಮರಣೋತ್ತರ ಕೀರ್ತಿ ಚಕ್ರ ಗೌರವಕ್ಕೆ ಪಾತ್ರರಾಗಿದ್ದಾರೆ.ನವದೆಹಲಿ: ದೇಶದ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತೀಯ ಸೇನೆಯ 111...

ಬಾಲಾಕೋಟ್​ ಮೇಲೆ ಬಾಂಬ್​ ದಾಳಿ ಮಾಡಿದ್ದ ಐವರು ಐಎಎಫ್​ ಪೈಲಟ್​ಗಳಿಗೆ ವಾಯುಸೇನಾ ಪದಕ (ಶೌರ್ಯ) ಪುರಸ್ಕಾರ

ಫೆಬ್ರವರಿ 26ರಂದು ಪಾಕಿಸ್ತಾನದ ಗಡಿ ದಾಟಿ ಹೋಗಿ ಬಾಲಾಕೋಟ್​ನಲ್ಲಿದ್ದ ಜೈಷ್​​ ಎ ಮೊಹಮ್ಮದ್​ ಭಯೋತ್ಪಾದನಾ ಸಂಘಟನೆಯ ನೆಲೆಗಳ ಮೇಲೆ ಬಾಂಬ್​ ದಾಳಿ ಮಾಡಿದ್ದ ಭಾರತೀಯ ವಾಯುಪಡೆಯ ಐವರು ಪೈಲಟ್​ಗಳಿಗೆ ವಾಯುಸೇನಾ (ಶೌರ್ಯ) ಪದಕ ನೀಡಲು ಸರ್ಕಾರ ನಿರ್ಧರಿಸಿದೆ.ನವದೆಹಲಿ: ಫೆಬ್ರವರಿ 26ರಂದು...

ಕರ್ನಾಟಕದ ಆರು ಅಧಿಕಾರಿಗಳಿಗೆ ಕೇಂದ್ರದ ಪದಕ

ಅಪರಾಧ ಪ್ರಕರಣಗಳ ಅತ್ಯುತ್ತಮ ತನಿಖೆಗಾಗಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ಪದಕಗಳಿಗೆ 2019ನೇ ಸಾಲಿನಲ್ಲಿ, ಐಪಿಎಸ್‌ ಅಧಿಕಾರಿ ಎಂ.ಎನ್‌ ಅನುಚೇತ್‌ ಸೇರಿದಂತೆ ಕರ್ನಾಟಕದ ರಾಜ್ಯದ ಆರು ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ. ಬೆಂಗಳೂರು: ಅಪರಾಧ ಪ್ರಕರಣಗಳ ಅತ್ಯುತ್ತಮ ತನಿಖೆಗಾಗಿ ಕೇಂದ್ರ ಗೃಹ ಸಚಿವಾಲಯ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕನ್ನಡ ಸಿನಿಮಾಗಳಿಗೆ 11 ಪ್ರಶಸ್ತಿ

2018 ನೇ ಸಾಲಿನ 66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಲಾಗಿದೆ. ಅತ್ಯುತ್ತಮ ನಟ ಪ್ರಶಸ್ತಿಯನ್ನು ಆಯುಷ್ಮಾನ್ ಖುರಾನ್ ಮತ್ತು ವಿಕ್ಕಿ ಕೌಶಲ್ ಹಂಚಿಕೊಂಡಿದ್ದಾರೆ. ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಕಿರ್ತಿ ಸುರೇಶ್ ಪಡೆದಿದ್ದಾರೆ. ಕನ್ನಡ ಸಿನಿಮಾಗಳು ವಿವಿಧ...

ಕರ್ನಾಟಕದಲ್ಲಿ ನೀಡುವ ವಿವಿಧ ಪ್ರಶಸ್ತಿಗಳು

ಈ ಕೆಳಗೆ ಕರ್ನಾಟಕಲ್ಲಿ ನೀಡುವಂತಹ ವಿವಿಧ ಪ್ರಶಸ್ತಿಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಣೆ ನೀಡಲಾಗಿದೆ. ಮೂವರಿಗೆ ‘ವೇಮಗಲ್‌ ಸಂಸ್ಕೃತಿ ಸಿರಿ’ ಪ್ರಶಸ್ತಿ ಬೆಂಗಳೂರು: ಡಾ.ವೇಮಗಲ್‌ ನಾರಾಯಣಸ್ವಾಮಿ ಪ್ರತಿಷ್ಠಾನ ನೀಡುವ 2019ನೇ ಸಾಲಿನ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಹಿರಿಯ ಸಾಹಿತಿ ಎಚ್‌.ಎಸ್‌.ವೆಂಕಟೇಶಮೂರ್ತಿ, ಶ್ರೀಕೃಷ್ಣ ಪಾರಿಜಾತ ಕಲಾವಿದೆ ಮಲ್ಲವ್ವ ಮ್ಯಾಗೇರಿ ಹಾಗೂ ಸುಗಮ ಸಂಗೀತ ನಿರ್ದೇಶಕ ಬಿ.ವಿ.ಶ್ರೀನಿವಾಸ್‌...

ಪ್ರಣಬ್​ ಮುಖರ್ಜಿ, ಹಜಾರಿಕಾ, ನಾನಾಜಿ ದೇಶಮುಖ್ ಗೆ 2019 ನೇ ಸಾಲಿನ ‘ಭಾರತ ರತ್ನ’ ಪ್ರದಾನ

ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ 2019 ನೇ ಸಾಲಿನ 'ಭಾರತ ರತ್ನ' ಪುರಸ್ಕಾರವನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆಗಸ್ಟ್ 8 ರ ಗುರುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.ನವದೆಹಲಿ: ದೇಶದ...

Follow Us

0FansLike
2,428FollowersFollow
0SubscribersSubscribe

Recent Posts