ಸರಸ್ವತಿ ಸಮ್ಮಾನ್ 2018

ತೆಲುಗು ಕವಿ ಕೆ ಶಿವ ರೆಡ್ಡಿ ಅವರನ್ನು 2018 ರಲ್ಲಿ ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕವಿತೆಯ ಸಂಗ್ರಹವಾಗಿರುವ ಪಕ್ಕಕಿ ಒಟಿಜಿಲೈಟ್ ಅವರ ಕೃತಿಗೆ ಈ ಪ್ರಶಸ್ತಿ ನೀಡಲಾಗಿದೆ. ಕೆ. ಶಿವ ರೆಡ್ಡಿ 1943 ರಲ್ಲಿ ಆಂಧ್ರಪ್ರದೇಶದ...

ಗೌತಮ್ ಗಂಭೀರ್ ಗೆ 2019 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಗೌರವ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಪದ್ಮ ಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಹೊಸದಿಲ್ಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಪದ್ಮ ಶ್ರೀ...

ಪ್ರಣವ್‌ ಮುಖರ್ಜಿ ‘ಭಾರತ ರತ್ನ’

ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಗೆ ದೇಶದ ಅತ್ಯುನ್ನತ ಗೌರವ ‘ಭಾರತ ರತ್ನ’ ಘೋಷಿಸಲಾಗಿದೆ. ಸಮಾಜ ಸೇವಕ ನಾನಾಜಿ ದೇಶಮುಖ್‌ ಮತ್ತು ಸಂಗೀತ ಸಾಮ್ರಾಟ ಡಾ. ಭೂಪೆನ್‌ ಹಜಾರಿಕಾ ಅವರಿಗೂ ಮರಣೋತ್ತರವಾಗಿ ಭಾರತ ರತ್ನ ಗೌರವ ನೀಡಲು ನಿರ್ಧರಿಸಲಾಗಿದೆ. ನವದೆಹಲಿ...

ಕರ್ನಾಟಕ ಸರ್ಕಾರ : ರಾಜ್ಯದ ಎಂಟು ಮಂದಿಗೆ ಹಿರಿಯ ನಾಗರಿಕರ ಪ್ರಶಸ್ತಿ

ಕಲಬುರ್ಗಿಯ ಡಾ.ಪಿ.ಎಸ್‌.ಶಂಕರ್ ಸೇರಿದಂತೆ ಎಂಟು ಮಂದಿಗೆ ಕರ್ನಾಟಕ ರಾಜ್ಯ ಸರ್ಕಾರ ನೀಡುವ ಹಿರಿಯ ನಾಗರಿಕರ ಪ್ರಶಸ್ತಿ ಲಭಿಸಿದೆ.ರಾಜ್ಯ ಪ್ರಶಸ್ತಿಯ ಮೊತ್ತ ತಲಾ ₹ 1 ಲಕ್ಷ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಅಕ್ಟೋಬರ್‌ 1ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ...

ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ ವಾರ್ಷಿಕ ಪ್ರಶಸ್ತಿ ಪ್ರಕಟ

ಕಬಡ್ಡಿ ಆಟಗಾರ ಸುಖೇಶ್ ಹೆಗ್ಡೆ, ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ ಸಂಜನಾ ರಮೇಶ್ ಮತ್ತು ಸೈಕ್ಲಿಸ್ಟ್‌ ಮೇಘಾ ಗೂಗಾಡ ಒಳಗೊಂಡಂತೆ 13 ಕ್ರೀಡಾಪಟುಗಳು ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರು: ಕಬಡ್ಡಿ ಆಟಗಾರ ಸುಖೇಶ್ ಹೆಗ್ಡೆ, ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ ಸಂಜನಾ ರಮೇಶ್...

ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರಶಸ್ತಿಗೆ ಭಾಜನರಾದ ಕನ್ನಡದ ಕವಿ ಜಯಂತ್​ ಕಾಯ್ಕಿಣಿ

ದಕ್ಷಿಣ ಏಷ್ಯಾ ಡಿಎಸ್​ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್​ ಕಾಯ್ಕಿಣಿ ಭಾಜನರಾಗಿದ್ದಾರೆ. ಜಯಂತ್​ ಕಾಯ್ಕಿಣಿ ಅವರ ನೋ ಪ್ರೆಸೆಂಟ್ಸ್​​ ಪ್ಲೀಸ್​ (No Presents Please)ಕಥಾ ಸಂಕಲನಕ್ಕೆ ಈ ಪ್ರಶಸ್ತಿ ಸಿಕ್ಕಿದ್ದು, ತೇಜಸ್ವಿನಿ ನಿರಂಜನ್​ ಅವರು...

ಬಿಂದ್ರಾಗೆ ವಿಶ್ವದ ಅತ್ಯುನ್ನತ ಶೂಟಿಂಗ್ ಪ್ರಶಸ್ತಿ ಗೌರವ

ಒಲಿಂಪಿಕ್ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದ ಭಾರತದ ಏಕೈಕ ಕ್ರೀಡಾಪಟು ಆಗಿರುವ ಅಭಿನವ್ ಬಿಂದ್ರಾಗೆ ಮಗದೊಂದು ಪ್ರತಿಷ್ಠಿತ ಪ್ರಶಸ್ತಿ ಹರಸಿಕೊಂಡು ಬಂದಿದೆ. 36ರ ಹರೆಯದ ಮಾಜಿ ಶೂಟರ್ ಈಗ ಅಂತಾರಾಷ್ಟ್ರೀಯ ಶೂಟಿಂಗ್ ಸ್ಪೋರ್ಟ್ ಫೇಡರೇಷನ್‌ನ ಅತ್ಯುನ್ನತ್ತ 'ಬ್ಲೂ ಕ್ರಾಸ್' ಪ್ರಶಸ್ತಿಗೆ...

2018 – 19 ನೇ ಸಾಲಿನ ‘ಸರ್ವೋತ್ತಮ ಸೇವಾ ಪ್ರಶಸ್ತಿ’

ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ 10 ಅಧಿಕಾರಿಗಳನ್ನು ರಾಜ್ಯ ಸರ್ಕಾರ ನೀಡುವ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ 10 ಅಧಿಕಾರಿಗಳನ್ನು ರಾಜ್ಯ ಸರ್ಕಾರ ನೀಡುವ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಆಯ್ಕೆ...

ಸಿಎನ್‌ಆರ್‌ ರಾವ್‌ಗೆ “ಶೇಖ್‌ ಸೌದ್‌ ಪ್ರಶಸ್ತಿ”

ಖ್ಯಾತ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರನ್ನು ಯುಎಇಯ ‘ಸೆಂಟರ್‌ ಫಾರ್‌ ಅಡ್ವಾನ್ಸಡ್‌ ಮೆಟೀರಿಯಲ್‌ ಸಂಸ್ಥೆ’ ಸ್ಥಾಪಿಸಿರುವ ‘ಶೇಖ್‌ ಸೌದ್‌ ಅಂತರರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು: ಖ್ಯಾತ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರನ್ನು ಯುಎಇಯ ‘ಸೆಂಟರ್‌ ಫಾರ್‌ ಅಡ್ವಾನ್ಸಡ್‌ ಮೆಟೀರಿಯಲ್‌ ಸಂಸ್ಥೆ’ ಸ್ಥಾಪಿಸಿರುವ ‘ಶೇಖ್‌...

ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಪ್ರಶಸ್ತಿಗೆ ಆಯ್ಕೆಯಾದ ಮೋದಿ, ಫ್ರಾನ್ಸ್ ಅಧ್ಯಕ್ಷ

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆ 'ಚಾಂಪಿಯನ್ಸ್ ಆಫ್‌ ದಿ ಅರ್ಥ್' ಪ್ರಶಸ್ತಿ ನೀಡಿ ಗೌರವಿಸಿದೆ. 2018ರ ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವಕ್ಕೆ ಪ್ರಧಾನಿ ಮೋದಿ ಪಾತ್ರವಾಗಿದ್ದಾರೆ. ಹೊಸದಿಲ್ಲಿ: ಪ್ರಧಾನಿ ಮೋದಿಗೆ ವಿಶ್ವಸಂಸ್ಥೆ 'ಚಾಂಪಿಯನ್ಸ್ ಆಫ್‌ ದಿ ಅರ್ಥ್' ಪ್ರಶಸ್ತಿ ನೀಡಿ ಗೌರವಿಸಿದೆ. 2018ರ ವಿಶ್ವಸಂಸ್ಥೆಯ...

Follow Us

0FansLike
2,173FollowersFollow
0SubscribersSubscribe

Recent Posts