ಬ್ರೆಜಿಲ್ ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ, 11ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ

ಎರಡು ದಿನಗಳ ಕಾಲ ನಡೆಯಲಿರುವ 11ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 12 ರ ಮಂಗಳವಾರ ಬ್ರೆಜಿಲ್ ಗೆ ತೆರಳಿದ್ದಾರೆ.ನವದೆಹಲಿ: ಎರಡು ದಿನಗಳ ಕಾಲ ನಡೆಯಲಿರುವ 11ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ...

ಸ್ವಿಟ್ಜರ್‌ಲೆಂಡ್‌ ಸರ್ಕಾರದ ಪಾಲಾಗುವುದೇ ಭಾರತೀಯರ ಹಣ

ಸ್ವಿಟ್ಜರ್‌ಲೆಂಡ್‌ನ ಬ್ಯಾಂಕುಗಳಲ್ಲಿ ಭಾರತ ಮೂಲದವರು ಹೊಂದಿದ್ದ ಹತ್ತಕ್ಕೂ ಹೆಚ್ಚು ಸುಪ್ತ ಖಾತೆಗಳಲ್ಲಿರುವ ಹಣಕ್ಕೆ ವಾರಸುದಾರರೇ ಇಲ್ಲದಂತಾಗಿ, ಶೀಘ್ರದಲ್ಲೇ ಆ ಹಣವು ಅಲ್ಲಿನ ಸರ್ಕಾರದ ಪಾಲಾಗುವ ಸಾಧ್ಯತೆ ಇದೆ.ನವದೆಹಲಿ/ ಜೂರಿಚ್‌ (ಪಿಟಿಐ): ಸ್ವಿಟ್ಜರ್‌ಲೆಂಡ್‌ನ ಬ್ಯಾಂಕುಗಳಲ್ಲಿ ಭಾರತ ಮೂಲದವರು ಹೊಂದಿದ್ದ ಹತ್ತಕ್ಕೂ ಹೆಚ್ಚು...

ತ್ವರಿತ ನ್ಯಾಯದಾನ ಮಹಾರಾಷ್ಟ್ರ ರಾಜ್ಯಕ್ಕೆ 1ನೇ ಸ್ಥಾನ

ಕಾನೂನು ಮತ್ತು ನ್ಯಾಯ ಸುವ್ಯವಸ್ಥೆ ಸಮಾಜದ ಪ್ರಮುಖ ಅಂಶ. ಇದು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದೀಗ 2019ನೇ ಸಾಲಿನ ಭಾರತದ ನ್ಯಾಯಿಕ ವರದಿ ಬಿಡುಗಡೆಯಾಗಿದ್ದು, ದೇಶದಲ್ಲಿ ತ್ವರಿತವಾಗಿ ನ್ಯಾಯದಾನವನ್ನು ನೀಡುವುದರಲ್ಲಿ ಯಾವ ರಾಜ್ಯ ಮುಂಚೂಣಿಯಲ್ಲಿದೆ ಎಂಬ ಮಾಹಿತಿ ಸಹಿತ...

ಕರ್ತಾರ್‌ಪುರ ಕಾರಿಡಾರ್ ಬಳಕೆಗೆ ಮುಕ್ತ (ಭಾರತದ ಗಡಿಯಲ್ಲಿ ಪ್ರಧಾನಿಯಿಂದ ಉದ್ಘಾಟನೆ)

ಪಂಜಾಬ್‌ನ ಡೇರಾ ಬಾಬಾ ನಾನಕ್‌ ಸ್ಮಾರಕ ಮತ್ತು ಪಾಕಿಸ್ತಾನದಲ್ಲಿರುವ ಗುರುದ್ವಾರ ದರ್ಬಾರ್‌ ಸಾಹಿಬ್‌ ನಡುವೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ಕರ್ತಾರ್‌ಪುರ ಕಾರಿಡಾರ್‌ ನವೆಂಬರ್ 9 ರ ಶನಿವಾರ ಸಾರ್ವಜನಿಕ ಸೇವೆಗೆ ಮುಕ್ತವಾಯಿತು.ಗುರುದಾಸ್‌ಪುರ, ಪಂಜಾಬ್‌ (ಪಿಟಿಐ): ಪಂಜಾಬ್‌ನ ಡೇರಾ ಬಾಬಾ ನಾನಕ್‌...

ಗಾಂಧಿ ಕುಟುಂಬದ ಎಸ್ ಪಿಜಿ ಭದ್ರತೆ ಕಳಚಿದ ಕೇಂದ್ರ: ಝಡ್ ಪ್ಲಸ್ ಗೆ ಇಳಿಕೆ!

ಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ , ಅವರ ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದ್ದ ವಿಶೇಷ ಭದ್ರತಾ ವ್ಯವಸ್ಥೆ ( ಎಸ್ ಪಿಜಿ) ಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿ...

ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್‌)ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್: ಇಬ್ಬರ ಬಂಧನ

ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್‌) ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ದಳ (ಸಿಸಿಬಿ), ಮತ್ತೆ ಇಬ್ಬರು ಪ್ರಮುಖ ಆಟಗಾರರನ್ನು ಬಂಧಿಸಿದೆ.ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್‌) ಕ್ರಿಕೆಟ್...

ಗೃಹ ನಿರ್ಮಾಣಕ್ಕೆ ಉತ್ತೇಜನ (25 ಸಾವಿರ ಕೋಟಿ ನಿಧಿ ಸ್ಥಾಪನೆ: ನಿರ್ಮಲಾ ಸೀತಾರಾಮನ್‌)

ಸ್ಥಗಿತಗೊಂಡಿರುವ ಗೃಹ ನಿರ್ಮಾಣ ಯೋಜನೆಗಳಿಗೆ ನೆರವಾಗಿ ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರವು 25 ಸಾವಿರ ಕೋಟಿ ಮೊತ್ತದ ಪರಿಹಾರ ನಿಧಿ ಸ್ಥಾಪಿಸಲು ಮುಂದಾಗಿದೆ.ನವದೆಹಲಿ (ಪಿಟಿಐ): ಸ್ಥಗಿತಗೊಂಡಿರುವ ಗೃಹ ನಿರ್ಮಾಣ ಯೋಜನೆಗಳಿಗೆ ನೆರವಾಗಿ  ಆರ್ಥಿಕತೆಗೆ ಚೇತರಿಕೆ ನೀಡಲು...

ಸೇವಾ ವಲಯದಲ್ಲಿ ಕುಸಿತ (ಮಂದ ಆರ್ಥಿಕ ಪ್ರಗತಿ 3ನೇ ತ್ರೈಮಾಸಿಕದಲ್ಲಿಯೂ ಎಚ್ಚರಿಕೆಯ ಗಂಟೆ)

ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಆರಂಭದಲ್ಲಿಯೇ ದೇಶಿ ಆರ್ಥಿಕತೆಗೆ ಸಂಬಂಧಿಸಿ ನಿರಾಶಾದಾಯಕ ಬೆಳವಣಿಗೆಗಳು ಕಂಡು ಬಂದಿವೆ.ನವದೆಹಲಿ (ರಾಯಿಟರ್ಸ್‌/ಪಿಟಿಐ): ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಆರಂಭದಲ್ಲಿಯೇ ದೇಶಿ ಆರ್ಥಿಕತೆಗೆ ಸಂಬಂಧಿಸಿ ನಿರಾಶಾದಾ ಯಕ ಬೆಳವಣಿಗೆಗಳು ಕಂಡು ಬಂದಿವೆ. ಸೇವಾ ವಲಯದ...

ಮಾಲಿನ್ಯಕ್ಕೆ ‌ರಾಜ್ಯಗಳೇ ಹೊಣೆ: ಸುಪ್ರೀಂ ಕೋರ್ಟ್

ದೆಹಲಿಯಲ್ಲಿ ವಿಪರೀತ ಅಪಾಯಕಾರಿ ಹಂತಕ್ಕೆ ತಲುಪಿರುವ ವಾಯು ಗುಣಮಟ್ಟದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಈ ಸಮಸ್ಯೆಗೆ ರಾಜ್ಯಗಳೇ ಹೊಣೆ ಎಂದು ಹೇಳಿದೆ.ನವದೆಹಲಿ: ದೆಹಲಿಯಲ್ಲಿ ವಿಪರೀತ ಅಪಾಯಕಾರಿ ಹಂತಕ್ಕೆ ತಲುಪಿರುವ ವಾಯು ಗುಣಮಟ್ಟದ ಬಗ್ಗೆ ತೀವ್ರ ಆತಂಕ...

ಹಿತಾಸಕ್ತಿಗೆ ಸಿಗದ ಸಹಮತ, ಆರ್‌ಸಿಇಪಿ ತಿರಸ್ಕರಿಸಿದ ಭಾರತ

ಭಾರತದ ತಯಾರಿಕಾ ವಲಯ ಮತ್ತು ಹೈನುಗಾರಿಕೆಗೆ ಧಕ್ಕೆ ತರಲಿದೆ ಎಂಬ ಆತಂಕಕ್ಕೆ ಕಾರಣವಾಗಿದ್ದ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್‌ಸಿಇಪಿ) ಒಪ್ಪಂದವನ್ನು ಭಾರತ ತಿರಸ್ಕರಿಸಿದೆ.ಬ್ಯಾಂಕಾಕ್‌ (ರಾಯಿಟರ್ಸ್‌/ಎಎಫ್‌ಪಿ): ಭಾರತದ ತಯಾರಿಕಾ ವಲಯ ಮತ್ತು ಹೈನುಗಾರಿಕೆಗೆ ಧಕ್ಕೆ ತರಲಿದೆ ಎಂಬ ಆತಂಕಕ್ಕೆ ಕಾರಣವಾಗಿದ್ದ...

Follow Us

0FansLike
2,452FollowersFollow
0SubscribersSubscribe

Recent Posts