ಮಹಾರಾಷ್ಟ್ರ, ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್‌ 21ಕ್ಕೆ, 24ಕ್ಕೆ ಫಲಿತಾಂಶ ಪ್ರಕಟ: ಕೇಂದ್ರ ಚುನಾವಣಾ ಆಯೋಗ

ವದೆಹಲಿ: ಇನ್ನೇನು ಅವಧಿ ಮುಕ್ತಾಯಗೊಳ್ಳಲಿರುವ ಮಹಾರಾಷ್ಟ್ರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ಅಕ್ಟೋಬರ್‌ 21ರಂದು ನಡೆಯಲಿದ್ದು, 24ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣೆ ಆಯೋಗದ ಮುಖ್ಯಸ್ಥ ಸುನಿಲ್‌ ಅರೋರಾ ತಿಳಿಸಿದ್ದಾರೆ.ನವದೆಹಲಿ: ಇನ್ನೇನು ಅವಧಿ ಮುಕ್ತಾಯಗೊಳ್ಳಲಿರುವ ಮಹಾರಾಷ್ಟ್ರ ಮತ್ತು ಹರಿಯಾಣದ...

ವಿದೇಶಿ ದೇಣಿಗೆ: ‘ಮತಾಂತರ ಮಾಡಿಲ್ಲ’ ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯ: ಕೇಂದ್ರ ಸರ್ಕಾರ

ವಿದೇಶಿ ದೇಣಿಗೆ ಸ್ವೀಕರಿಸುವುದು ಮತ್ತು ಬಳಕೆಗೆ ಸಂಬಂಧಿಸಿದ ನಿಯಮಾವಳಿಯಲ್ಲಿ ಕೇಂದ್ರ ಸರ್ಕಾರವು ಇನ್ನಷ್ಟು ಬದಲಾವಣೆಗಳನ್ನು ಮಾಡಿದೆ. ವಿದೇಶಿ ದೇಣಿಗೆ (ನಿಯಂತ್ರಣ) ನಿಯಮ– 2011ಕ್ಕೆ ಕೆಲವು ಬದಲಾವಣೆಗಳನ್ನು ಮಾಡಿ ಸೆಪ್ಟೆಂಬರ್ 16 ರ ಸೋಮವಾರ ಅಧಿಸೂಚನೆಯೊಂದನ್ನು ಹೊರಡಿಸಿದೆ. ನವದೆಹಲಿ (ಪಿಟಿಐ): ವಿದೇಶಿ...

ಹುದ್ದೆ ಸಂದರ್ಶನಕ್ಕೆ ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗೀಕರಣ ಸಲ್ಲದು: ಸುಪ್ರೀಂ

ಯಾವುದೇ ಹುದ್ದೆಗೆ ಆಯ್ಕೆಯ ಸಂದರ್ಶನದ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು (ಒಬಿಸಿ) ಎಂದು ವರ್ಗೀಕರಿಸಬಾರದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ನವದೆಹಲಿ: ಯಾವುದೇ ಹುದ್ದೆಗೆ ಆಯ್ಕೆಯ ಸಂದರ್ಶನದ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ಸಾಮಾನ್ಯ...

ವಿವಿ, ಕಾಲೇಜುಗಳಲ್ಲಿ ಪ್ಲಾಸ್ಟಿಕ್‌ ನಿಷೇಧ

ಪ್ಲಾಸ್ಟಿಕ್‌ ಮುಕ್ತ ಭಾರತ ಮಾಡಬೇಕು ಎಂದು ಪಣತೊಟ್ಟಿರುವ ಕೇಂದ್ರದ ನರೇಂದ್ರ ಮೋದಿ ಸರಕಾರವು ದೇಶದ ಎಲ್ಲ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆವರಣದಲ್ಲಿ ಒಮ್ಮೆ ಮಾತ್ರ ಬಳಕೆ ಮಾಡಬಲ್ಲ ಪ್ಲಾಸ್ಟಿಕ್‌ ಅನ್ನು ನಿಷೇಧಿಸಿದೆ.ಹೊಸದಿಲ್ಲಿ: ಪ್ಲಾಸ್ಟಿಕ್‌ ಮುಕ್ತ ಭಾರತ ಮಾಡಬೇಕು ಎಂದು ಪಣತೊಟ್ಟಿರುವ...

ಸ್ಟಾರ್ಟ್‌ಅಪ್‌: ಮುಂಚೂಣಿಯಲ್ಲಿ ದೆಹಲಿ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶವು (ಎನ್‌ಸಿಆರ್‌) ನವೋದ್ಯಮಗಳ ಸ್ಥಾಪನೆ ಮತ್ತು ನೆಲೆ ಕಲ್ಪಿಸಿಕೊಡುವಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿ ಇದೆ. ನವದೆಹಲಿ (ಪಿಟಿಐ): ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶವು (ಎನ್‌ಸಿಆರ್‌) ನವೋದ್ಯಮಗಳ ಸ್ಥಾಪನೆ ಮತ್ತು ನೆಲೆ ಕಲ್ಪಿಸಿಕೊಡುವಲ್ಲಿ ದೇಶದಲ್ಲಿ ಮೊದಲ...

ನ್ಯಾಯಮೂರ್ತಿಗಳ ಬಡ್ತಿಗೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು

ಸುಪ್ರೀಂ ಕೋರ್ಟ್‌ನಲ್ಲಿ ಖಾಲಿ ಉಳಿದಿರುವ ನಾಲ್ವರು ನ್ಯಾಯಮೂರ್ತಿಗಳ ಸ್ಥಾನಕ್ಕೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನಾಲ್ವರು ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸು ಮಾಡಿದೆ. ಇದೇ ವೇಳೆ ವಿವಿಧ ರಾಜ್ಯಗಳ ಎಂಟು ಹೈಕೋರ್ಟ್‌ಗಳಿಗೂ ಮುಖ್ಯ ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸು ಮಾಡಿದೆ. ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಖಾಲಿ ಉಳಿದಿರುವ...

ವಿವಿಧ ವಲಯಗಳ ವಿದೇಶಿ ನೇರ ಹೂಡಿಕೆ ಪ್ರಮಾಣ ಏರಿಕೆ: ಕೇಂದ್ರ ಸಂಪುಟ ನಿರ್ಧಾರ

ಆರ್ಥಿಕ ಬೆಳವಣಿಗೆ ಕುಂಠಿತಗೊಳ್ಳುವುದನ್ನು ತಡೆಯಲು ಕೇಂದ್ರ ಸರ್ಕಾರವು ಹಲವು ಕ್ರಮಗಳಿಗೆ ಮುಂದಾಗಿದೆ. ಒಂದೇ ಬ್ರ್ಯಾಂಡ್‌ ಚಿಲ್ಲರೆ ಮಾರಾಟ, ಡಿಜಿಟಲ್‌ ಮಾಧ್ಯಮ, ಕಲ್ಲಿದ್ದಲು ಗಣಿಗಾರಿಕೆ ಮತ್ತು ತಯಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿದೇಶಿ ನೇರ ಹೂಡಿಕೆಯ (ಎಫ್‌ಡಿಐ) ನಿಯಮಗಳನ್ನು ಸಡಿಲಿಸಿದೆ. ನವದೆಹಲಿ:...

ಶೈಕ್ಷಣಿಕ ವೆಬ್‌ಸೈಟ್‌ ‘ಶಗುನ್’ಗೆ ಎಚ್‌ಆರ್‌ಡಿ ಚಾಲನೆ

ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಒಂದೆಡೆ ನೀಡುವ ‘ಶಗುನ್’ ವೆಬ್‌ಸೈಟ್‌ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್‌ಆರ್‌ಡಿ) ಸಚಿವ ರಮೇಶ್ ಪೋಖರಿಯಾಲ್ ನಿಶಂಕ್ ಅವರು ಆಗಸ್ಟ್ 28 ರ ಬುಧವಾರ ಚಾಲನೆ ನೀಡಿದರು. ನವದೆಹಲಿ (ಪಿಟಿಐ): ಶಾಲಾ...

‘ಮಕ್ಕಳ ಯೋಗಕ್ಷೇಮ ಸೂಚ್ಯಂಕ’ : ಕೇರಳ ಪ್ರಥಮ

‘ಮಕ್ಕಳ ಯೋಗಕ್ಷೇಮ ಸೂಚ್ಯಂಕ’ ಪಟ್ಟಿಯನ್ನು ಕೇಂದ್ರ ಸರ್ಕಾರ ಆಗಸ್ಟ್ 27 ರ ಮಂಗಳವಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶ ಮೊದಲ ಮೂರು ಸ್ಥಾನಗಳನ್ನು ಅಲಂಕರಿಸಿವೆ.ನವದೆಹಲಿ: ‘ಮಕ್ಕಳ ಯೋಗಕ್ಷೇಮ ಸೂಚ್ಯಂಕ’ ಪಟ್ಟಿಯನ್ನು ಕೇಂದ್ರ ಸರ್ಕಾರ ಆಗಸ್ಟ್ 27...

ಆಗಸ್ಟ್ 26 ರ ರಾಷ್ಟ್ರೀಯ ಪ್ರಚಲಿತ ಘಟನೆಗಳು

ಈ ಕೆಳಗೆ ರಾಷ್ಟ್ರೀಯ ಮಟ್ಟದಲ್ಲಿ ನಡೆದಂತಹ ಪ್ರಚಲಿತ ಘಟನೆಗಳ ಕುರಿತು ಸಂಕ್ಷಿಪ್ತವಾಗಿ ವಿವರಣೆ ನೀಡಲಾಗಿದೆ.ಅಮೃತ್‌ ಯೋಜನೆಯಡಿ ದೇಶದ 1159 ಉದ್ಯಾನಗಳ ಅಭಿವೃದ್ಧಿ ಹೊಸದಿಲ್ಲಿ: ಅಮೃತ್‌ ಯೋಜನೆಯಡಿ ದೇಶಾದ್ಯಂತ 1,159 ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ  ಆಗಸ್ಟ್ 25...

Follow Us

0FansLike
2,416FollowersFollow
0SubscribersSubscribe

Recent Posts