“ರಂಜನ್ ಗೊಗೊಯಿ” ದೇಶದ ನೂತನ ಮುಖ್ಯನ್ಯಾಯಮೂರ್ತಿ

ನ್ಯಾ. ರಂಜನ್ ಗೊಗೊಯಿ ಅವರು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಹೊಸದಿಲ್ಲಿ: ನ್ಯಾ. ರಂಜನ್ ಗೊಗೊಯಿ ಅವರು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಂಜನ್‌ ಗೊಗೊಯಿ ನೇಮಕ ಆದೇಶಕ್ಕೆ ಸೆಪ್ಟೆಂಬರ್ 13 ರ ಗುರುವಾರ ಸಹಿ ಹಾಕಿದರು.ನ್ಯಾ....

ಪುರುಷನ ವಿವಾಹೇತರ ಸಂಬಂಧ ಅಪರಾಧವಲ್ಲ: ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ಪುರುಷನೊಬ್ಬನ ವಿವಾಹೇತರ ಸಂಬಂಧ ಕ್ರಿಮಿನಲ್​ ಅಪರಾಧವಲ್ಲ ಎಂಬ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ನೀಡಿದೆ. ಅನೈತಿಕ ಸಂಬಂಧ ವಿಚ್ಛೇದನಕ್ಕೆ ದಾರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಅದನ್ನು ಕ್ರಿಮಿನಲ್​ ಎಂದು ಹೇಳಲು ಸಾಧ್ಯವಿಲ್ಲ ಎನ್ನುವ ಮೂಲಕ ಐಪಿಸಿ ಸೆಕ್ಷನ್​ 497 ಅನ್ನು...

ವಿಶ್ವದ ಅತಿ ಎತ್ತರದ “ಸರ್ದಾರ್‌ ವಲ್ಲಭ ಬಾಯಿ ಪಟೇಲ್‌”ಪ್ರತಿಮೆ ಅಕ್ಟೋಬರ್‌ ಅಂತ್ಯಕ್ಕೆ ಅನಾವರಣ

ಭಾರತದ ಮೊದಲ ಗೃಹ ಸಚಿವ ಸರ್ದಾರ್‌ ವಲ್ಲಭ ಬಾಯಿ ಪಟೇಲ್‌ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್‌ 31ಕ್ಕೆ ಅನಾವರಣಗೊಳಿಸಲಿದ್ದಾರೆ. ಅಹಮದಾಬಾದ್‌: ಭಾರತದ ಮೊದಲ ಗೃಹ ಸಚಿವ ಸರ್ದಾರ್‌ ವಲ್ಲಭ ಬಾಯಿ ಪಟೇಲ್‌ ಅವರ ಪ್ರತಿಮೆಯನ್ನು ಪ್ರಧಾನಿ...

ಅಟಲ್ ನೆನಪಿಗೆ ₹100 ಮುಖಬೆಲೆಯ ನಾಣ್ಯ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ವಿಶೇಷ ನಾಣ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಡಿ.24ರಂದು ಬಿಡುಗಡೆ ಮಾಡಲಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ, ಸಂಸತ್ತಿನಲ್ಲಿ ಶೀಘ್ರ ವಾಜಪೇಯಿ ಅವರ ಪ್ರತಿಮೆ ಸ್ಥಾಪಿಸಲು ಸಂಸದೀಯ ಸಮಿತಿ ಒಪ್ಪಿಕೊಂಡಿದೆ.₹100 ಮೌಲ್ಯದ ಈ ನಾಣ್ಯವು 35...

ದೇಶದ ಅತ್ಯಂತ ಉದ್ದದ ರಸ್ತೆ–ರೈಲು ಸೇತುವೆ ಬೋಗಿಬೀಲ್: ಮೊದಲ ರೈಲಿಗೆ ಮೋದಿ ಚಾಲನೆ

ದೇಶದ ಅತ್ಯಂತ ಉದ್ದದ ರಸ್ತೆ–ರೈಲು ಬೋಗಿಬೀಲ್ ಸೇತುವೆಯನ್ನು ಮೊದಲ ಬಾರಿ ಹಾದುಹೋಗಲಿರುವ ತಿನ್ಸುಕಿಯಾ–ನಹರ್ಲಾಗನ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಾಲನೆ ನೀಡಲಿದ್ದಾರೆ.ದೇಶದ ಅತ್ಯಂತ ಉದ್ದದ ರಸ್ತೆ–ರೈಲು ಬೋಗಿಬೀಲ್ ಸೇತುವೆಯನ್ನು ಮೊದಲ ಬಾರಿ ಹಾದು ಹೋಗಲಿರುವ...

ಸೆ.1ರಿಂದ ಸಿಗರೇಟ್‌ ಪ್ಯಾಕೆಟ್‌ ಮೇಲೆ ಹೊಸ ಎಚ್ಚರಿಕೆ

ಸಿಗರೇಟ್‌ ಮತ್ತು ಇತರೆ ತಂಬಾಕು ಉತ್ಪನ್ನಗಳ ಪ್ಯಾಕೆಟ್‌ಗಳ ಮೇಲೆ ಹೊಸ ಚಿತ್ರಸಹಿತ ಎಚ್ಚರಿಕೆಯನ್ನು ಪ್ರಕಟಿಸಬೇಕು. ಜತೆಗೆ ಸಿಗರೇಟ್‌ ತೊರೆಯಲು ಬಯಸುವ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸಬೇಕು. ಸೆ.1ರಿಂದಲೇ ಈ ಕ್ರಮ ಜಾರಿಗೆ ತರಬೇಕು ಎಂದು ಆರೋಗ್ಯ ಸಚಿವಾಲಯ...

ಎಸ್ಸಿ/ಎಸ್ಟಿ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ: ಸುಪ್ರೀಂಕೋರ್ಟ್ ತೀರ್ಪು

ಎಸ್‌ಸಿ/ಎಸ್‍ಟಿ ಸರಕಾರಿ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 26 ರ ಬುಧವಾರ ಮಹತ್ವದ ತೀರ್ಪು ನೀಡಿದೆ.ಹೊಸದಿಲ್ಲಿ: ಎಸ್‌ಸಿ/ಎಸ್‍ಟಿ ಸರಕಾರಿ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 26 ರ...

ಎಚ್ಚರ! ಆಧಾರ್‌ಗಾಗಿ ಒತ್ತಾಯಿಸಿದರೆ 1 ಕೋಟಿವರೆಗೆ ದಂಡ, 10 ವರ್ಷ ಜೈಲು

ಆಧಾರ್ ಕಾರ್ಡಿನ ಅನಿವಾರ್ಯತೆ ಕುರಿತಂತೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮತ್ತೀಗ ನೀವು ಸಿಮ್ ಕಾರ್ಡ್ ಕೊಳ್ಳಲು ಹೋದಾಗ ಅಥವಾ ಬ್ಯಾಂಕ್ ಖಾತೆ ತೆರೆಯಬೇಕೆಂದರೆ ಆಧಾರ್ ಕಾರ್ಡ್ ನೀಡುವುದು ಜರೂರಿ ಎನಿಸುವುದಿಲ್ಲ. ಗುರುತು ಮತ್ತು ವಿಳಾಸಕ್ಕೆ ಸಾಕ್ಷಿಯಾಗಿ...

ಮುಂದಿನ ಮುಖ್ಯ ನ್ಯಾಯಮೂರ್ತಿ “ರಂಜನ್‌ ಗೊಗೋಯ್”: ಪ್ರಸ್ತುತ ಸಿಜೆಐ ದೀಪಕ್ ಮಿಶ್ರಾ ಶಿಫಾರಸು

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ತಮ್ಮ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯಮೂರ್ತಿ ಜಸ್ಟಿಸ್‌ ರಂಜನ್ ಗೊಗೋಯ್ ಅವರ ಹೆಸರನ್ನು ಶಿಫಾರಸು ಮಾಡಿ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಹೊಸದಿಲ್ಲಿ: ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ತಮ್ಮ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯಮೂರ್ತಿ...

ಎಲ್​ಒಸಿ ಬಳಿ ಐಇಡಿ ಸ್ಫೋಟ: ಸೇನಾಧಿಕಾರಿ ಹುತಾತ್ಮ

ಪುಲ್ವಾಮದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಗಡಿ ನಿಯಂತ್ರಣ ರೇಖೆ ಬಳಿ ಐಇಡಿ ಸ್ಪೋಟಿಸಿ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.ಶ್ರೀನಗರ: ಪುಲ್ವಾಮದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಗಡಿ ನಿಯಂತ್ರಣ ರೇಖೆ ಬಳಿ ಐಇಡಿ ಸ್ಪೋಟಿಸಿ...

Follow Us

0FansLike
2,368FollowersFollow
0SubscribersSubscribe

Recent Posts