18ನೇ ಏಷ್ಯನ್‌ ಗೇಮ್ಸ್‌: ಭಾರತದ ಐತಿಹಾಸಿಕ ಸಾಧನೆ

18ನೇ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ ಹೊಸ ಇತಿಹಾಸವನ್ನೇ ಬರೆದಿದೆ. 15 ಚಿನ್ನ, 24 ಬೆಳ್ಳಿ ಮತ್ತು 30 ಕಂಚು ಸಹಿತ 69 ಪದಕಗಳನ್ನು ಗೆದ್ದು ಹೊಸ ದಾಖಲೆ ನಿರ್ಮಿಸಿದೆ. ಜಕಾರ್ತ: ಇಡೊನೇಷ್ಯಾದಲ್ಲಿ ನಡೆದ 18ನೇ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ ಹೊಸ...

ಏಷ್ಯನ್ ಗೇಮ್ಸ್ 2018; ದಿವ್ಯಗೆ ಕಂಚಿನ ಹಾರ

ಇಂಡೋನೇಷ್ಯಾದಲ್ಲಿ ಸಾಗುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ 2018 ಪಂದ್ಯಾವಳಿಯಲ್ಲಿ ಭಾರತದ ಮಹಿಳಾ ಕುಸ್ತಿಪಟು ದಿವ್ಯ ಕಕ್ರನ್ ಕಂಚಿನ ಪದಕ ಗೆದ್ದಿದ್ದಾರೆ. ಹೊಸದಿಲ್ಲಿ: ಇಂಡೋನೇಷ್ಯಾದಲ್ಲಿ ಸಾಗುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ 2018 ಪಂದ್ಯಾವಳಿಯಲ್ಲಿ ಭಾರತದ ಮಹಿಳಾ ಕುಸ್ತಿಪಟು ದಿವ್ಯ ಕಕ್ರನ್...

ಏಷ್ಯನ್ ಗೇಮ್ಸ್ 2018 : ಭಾರತಕ್ಕೆ 10ನೇ ಚಿನ್ನ ಗೆದ್ದುಕೊಟ್ಟ ಅರ್ಪಿಂದರ್

ಇಂಡೋನೇಷ್ಯಾದ ಜಕಾರ್ತ ಹಾಗೂ ಪ್ಯಾಲೆಂಬಾಂಗ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018 ಕ್ರೀಡಾಕೂಟದಲ್ಲಿ ಭಾರತ 10ನೇ ಚಿನ್ನದ ಪದಕವನ್ನು ಗೆದ್ದಿದೆ. ಹೊಸದಿಲ್ಲಿ: ಇಂಡೋನೇಷ್ಯಾದ ಜಕಾರ್ತ ಹಾಗೂ ಪ್ಯಾಲೆಂಬಾಂಗ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018 ಕ್ರೀಡಾಕೂಟದಲ್ಲಿ ಭಾರತ 10ನೇ ಚಿನ್ನದ ಪದಕವನ್ನು ಗೆದ್ದಿದೆ....

ಕೊಹ್ಲಿ ದಾಖಲೆ ಮೀರಿದ ಆಮ್ಲಾ

ಪಾಕಿಸ್ತಾನ ಎದುರಿನ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ ದಕ್ಷಿಣ ಆಫ್ರಿಕಾದ ಹಾಶೀಂ ಆಮ್ಲಾ (108 ರನ್) ಭಾರತದ ವಿರಾಟ್ ಕೊಹ್ಲಿ ದಾಖಲೆಯನ್ನು ಮೀರಿ ನಿಂತರು. ಪೋರ್ಟ್ ಎಲಿಜಬೆತ್, ದಕ್ಷಿಣ ಆಫ್ರಿಕಾ (ಎಎಫ್‌ಪಿ): ಪಾಕಿಸ್ತಾನ ಎದುರಿನ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ...

“ರಾಜೀವ್ ಗಾಂಧಿ ಖೇಲ್‌ ರತ್ನ ಪ್ರಶಸ್ತಿ”ಗೆ ಕೊಹ್ಲಿ, ಚಾನು ಹೆಸರು ಶಿಫಾರಸು

ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ವಿಶ್ವ ಚಾಂಪಿಯನ್‌ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಅವರನ್ನು ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗೆ ಸೋಮವಾರ ಜಂಟಿಯಾಗಿ ಶಿಫಾರಸು ಮಾಡಲಾಗಿದೆ. ಹೊಸದಿಲ್ಲಿ: ಭಾರತ ಕ್ರಿಕೆಟ್‌...

160 ಕೋಟಿ ವಾವತಿಸಿ; ಇಲ್ಲವಾದ್ದಲ್ಲಿ 2023 ವಿಶ್ವಕಪ್ ಆತಿಥ್ಯ ನಷ್ಟ: ಬಿಸಿಸಿಐಗೆ ಐಸಿಸಿ ಎಚ್ಚರಿಕೆ

ಭಾರತಕ್ಕೆ 2023ರ ಏಕದಿನ ವಿಶ್ವಕಪ್ ಆತಿಥ್ಯ ನಷ್ಟವಾಗುವ ಭೀತಿ ಎದುರಾಗಿದೆ. ತಾಜಾ ಬೆಳವಣಿಗೆಯಲ್ಲಿ 160 ಕೋಟಿ ರೂಪಾಯಿ ಪಾವತಿಸುವಂತೆ ಬಿಸಿಸಿಐಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಎಚ್ಚರಿಕೆ ನೀಡಿದೆ. ಮುಂಬಯಿ: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ...

ದ್ರೋಣಾಚಾರ್ಯ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ “ಅಶ್ವಿನಿ ಪೊನ್ನಪ್ಪ”

ಪ್ರಸಕ್ತ ವರ್ಷದ ದ್ರೋಣಾಚಾರ್ಯ ಮತ್ತು ಧ್ಯಾನ್​ಚಂದ್ ಪ್ರಶಸ್ತಿ ಆಯ್ಕೆ ಸಮಿತಿಗೆ ನ್ಯಾಯಾಧೀಶ ಮುಕುಲ್ ಮುದ್ಗಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. 11 ಸದಸ್ಯರ ಸಮಿತಿಯಲ್ಲಿ ರಾಜ್ಯದ ಬ್ಯಾಡ್ಮಿಂಟನ್ ತಾರೆ ಅಶ್ವಿನಿ ಪೊನ್ನಪ್ಪ ಕೂಡ ಸ್ಥಾನ ಪಡೆದಿದ್ದಾರೆ. ನವದೆಹಲಿ: ಪ್ರಸಕ್ತ ವರ್ಷದ ದ್ರೋಣಾಚಾರ್ಯ ಮತ್ತು...

ಬೆಲ್ಜಿಯಂಗೆ ಚೊಚ್ಚಲ ಹಾಕಿ ವಿಶ್ವಕಪ್ ಕಿರೀಟ

ಕಳೆದ ರಿಯೋ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ರೆಡ್ ಲಯನ್ಸ್ ಖ್ಯಾತಿಯ ಬೆಲ್ಜಿಯಂ ತಂಡ ಚೊಚ್ಚಲ ಹಾಕಿ ವಿಶ್ವಕಪ್ ಪ್ರಶಸ್ತಿ ಗೆದ್ದು ಇತಿಹಾಸ ರಚಿಸಿದೆ. ಕಳಿಂಗಾ ಸ್ಟೇಡಿಯಂನಲ್ಲಿ 2018 ಡಿಸೆಂಬರ್ 16 ರ ಭಾನುವಾರ ನಡೆದ ರೋಚಕ ಫೈನಲ್...

ಸಚಿನ್‌ಗಿಂತಲೂ ವೇಗವಾಗಿ 25 ನೇ ಟೆಸ್ಟ್ ಶತಕ ಬಾರಿಸಿದ ವಿರಾಟ್

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಆರನೇ ಶತಕ ಬಾರಿಸುವ ಮೂಲಕ ಮಾಜಿ ಐಕಾನ್ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದು ಕೊಹ್ಲಿ ಬ್ಯಾಟ್‌ನಿಂದ ಸಿಡಿದ 25ನೇ ಟೆಸ್ಟ್ ಶತಕವಾಗಿದ್ದು, ಇಲ್ಲೂ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.ಪರ್ತ್:...

ಐ.ಸಿ.ಸಿ ಟ್ವೆಂಟಿ-20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ

2020 ಟ್ವೆಂಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ಆತಿಥ್ಯ ವಹಿಸಲಿದೆ. ಇದರಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಪುರುಷ ಹಾಗೂ ಮಹಿಳಾ ಟಿ20 ವಿಶ್ವಕಪ್‌ನ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು 2020ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟ್ವೆಂಟಿ-20 ಮಹಿಳಾ ಹಾಗೂ ಪುರುಷ ವಿಶ್ವಕಪ್‌ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ...

Follow Us

0FansLike
2,428FollowersFollow
0SubscribersSubscribe

Recent Posts