ದೆಹಲಿಯಲ್ಲಿ ಶುದ್ಧ ಆಮ್ಲಜನಕಕ್ಕೆ ‘ಆಕ್ಸಿಜನ್ ಬಾರ್’

ಅಪಾಯಕಾರಿ ಮಟ್ಟದಲ್ಲಿರುವ ವಾಯುಮಾಲಿನ್ಯದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ದೆಹಲಿಯ ಕೆಲವು ನಿವಾಸಿಗಳು ‘ಆಕ್ಸಿಜನ್ ಬಾರ್‌’ ಮೊರೆ ಹೋಗಿದ್ದಾರೆ. ಕೆಲವು ನಿಮಿಷಕ್ಕೆ ಇಂತಿಷ್ಟು ಎಂದು ಹಣ ಪಾವತಿ ಮಾಡಿ ಶುದ್ಧ ಆಮ್ಲಜನಕ ಉಸಿರಾಟಕ್ಕೆ ಅವಕಾಶ ಕೊಡುವ ‘ಆಕ್ಸಿಜನ್ ಬಾರ್’ ದೆಹಲಿಯಲ್ಲಿ ಜನಪ್ರಿಯತೆ ಪಡೆಯುತ್ತಿದೆ.ನವದೆಹಲಿ:...

ಕರ್ನಾಟಕದಲ್ಲಿ ತಾಯಂದಿರ ಮರಣ ಪ್ರಮಾಣ ಇಳಿಕೆ :(ಕೇಂದ್ರ ಆರೋಗ್ಯ ಇಲಾ ಖೆಯ ತಾಯಿ ಮತ್ತು ಮಕ್ಕಳ ವಿಭಾಗದ ವರದಿ)

ಕೇಂದ್ರ ಆರೋಗ್ಯ ಇಲಾಖೆಯ ತಾಯಿ ಮತ್ತು ಮಕ್ಕಳ ವಿಭಾಗವು ಮಾದರಿ ನೋಂದಣಿ ವ್ಯವಸ್ಥೆಯ (ಎಸ್‌ಆರ್‌ಎಸ್‌) ವರದಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣದಲ್ಲಿ ಶೇ 10ರಷ್ಟು ಇಳಿಕೆಯಾಗಿದೆ.ಬೆಂಗಳೂರು: ಕೇಂದ್ರ ಆರೋಗ್ಯ ಇಲಾಖೆಯ ತಾಯಿ ಮತ್ತು ಮಕ್ಕಳ ವಿಭಾಗವು ಮಾದರಿ...

ಫೆಬ್ರುವರಿ 5 ರಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಆಖಿಲ ಭಾರತ 85 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020 ರ ಫೆಬ್ರುವರಿ 5, 6 ಮತ್ತು 7 ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.ಕಲಬುರ್ಗಿ: ಆಖಿಲ ಭಾರತ 85 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020 ರ ಫೆಬ್ರುವರಿ...

ಬುಲ್‌ಬುಲ್‌ಗೆ ತತ್ತರಿಸಿದ ಪಶ್ಚಿಮ ಬಂಗಾಳ (ಚಂಡಮಾರುತದಿಂದ ಭಾರಿ ಹಾನಿ l ಇನ್ನಷ್ಟೇ ಸಿಗಬೇಕಿದೆ ನಷ್ಟದ ಅಂದಾಜು)

ಬುಲ್‌ಬುಲ್‌ ಚಂಡಮಾರುತವು ತಂದೊಡ್ಡಿದ್ದ ಬಾರಿ ಮಳೆ ಮತ್ತು ಗಾಳಿಯು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಹಾನಿ ಮಾಡಿದೆ. ಚಂಡಮಾರುತ ಸಂಬಂಧಿ ಅವಘಡಗಳಲ್ಲಿ 10 ಜನರು ಬಲಿಯಾಗಿದ್ದಾರೆ.ಕೋಲ್ಕತ್ತ (ಪಿಟಿಐ): ಬುಲ್‌ಬುಲ್‌ ಚಂಡಮಾರುತವು ತಂದೊಡ್ಡಿದ್ದ ಬಾರಿ ಮಳೆ ಮತ್ತು ಗಾಳಿಯು...

ಶಿವಕುಮಾರ ಶ್ರೀ 111 ಅಡಿ ಪ್ರತಿಮೆ ನಿರ್ಮಾಣಕ್ಕೆ ಚಾಲನೆ

ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ ಹುಟ್ಟೂರಾದ ಮಾಗಡಿ ತಾಲ್ಲೂಕಿನ ವೀರಾಪುರದಲ್ಲಿ ಶ್ರೀಗಳ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವೆಂಬರ್ 8 ರ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಮಾಗಡಿ (ರಾಮನಗರ): ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ ಹುಟ್ಟೂರಾದ...

ಆಂಧ್ರದಲ್ಲಿ ತೆಲುಗಿಗೆ ಗುಡ್‌ಬೈ: ಇಂಗ್ಲಿಷ್‌ಗೆ ಶರಣು! (ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ)

1ರಿಂದ 8ನೇ ತರಗತಿವರೆಗೆ ಬೋಧಿಸುವ ಎಲ್ಲ ಸರ್ಕಾರಿ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್‌ ಮಾಧ್ಯಮಕ್ಕೆ ಪರಿವರ್ತಿಸುವ ಮಹತ್ವದ ನಿರ್ಧಾರವನ್ನು ಆಂಧ್ರಪ್ರದೇಶ ಸರ್ಕಾರ ಕೈಗೊಂಡಿದೆ. ಅಮರಾವತಿ: 1ರಿಂದ 8ನೇ ತರಗತಿವರೆಗೆ ಬೋಧಿಸುವ ಎಲ್ಲ ಸರ್ಕಾರಿ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್‌...

ಕರ್ನಾಟಕ : ಆರ್ಥಿಕ ಗಣತಿ ಕಾರ್ಯಕ್ಕೆ ಚಾಲನೆ

ವಿವಿಧ ಆರ್ಥಿಕ ಚಟುವಟಿಕೆಗಳ ಗಣತಿ ಕಾರ್ಯಕ್ಕೆ ನವೆಂಬರ್ 6 ರ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್‌ನಲ್ಲಿ ಮಾಹಿತಿ ದಾಖಲಿಸಲಾಗುತ್ತಿದೆ.ಬೆಂಗಳೂರು: ವಿವಿಧ ಆರ್ಥಿಕ ಚಟುವಟಿಕೆಗಳ ಗಣತಿ ಕಾರ್ಯಕ್ಕೆ  ನವೆಂಬರ್ 6 ರ ಬುಧವಾರ...

ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ “ಮಂಗಗಳ ಉದ್ಯಾನ” ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ

ಮಲೆನಾಡು ಭಾಗದಲ್ಲಿ ಮಂಗಗಳ ಉಪಟಳ ಮಿತಿಮೀರಿದ್ದು, ಅವುಗಳನ್ನು ನಿಯಂತ್ರಿಸಲು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನಾಗೋಡಿ ಬಳಿ ‍ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ‘ಮಂಗಗಳ ಉದ್ಯಾನ’ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರು: ಮಲೆನಾಡು ಭಾಗದಲ್ಲಿ ಮಂಗಗಳ ಉಪಟಳ ಮಿತಿಮೀರಿದ್ದು, ಅವುಗಳನ್ನು ನಿಯಂತ್ರಿಸಲು...

ಸಿಎಂ, ವಿಐಪಿಗಳಿಗಾಗಿ 191 ಕೋಟಿ ರೂ. ಬೆಲೆಯ ಹೊಸ ವಿಮಾನ ಖರೀದಿಸಿದ ಗುಜರಾತ್ ಸರ್ಕಾರ

ಗುಜರಾತ್ ಬಿಜೆಪಿ ಸರ್ಕಾರ ಕೊನೆಗೂ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ರಾಜ್ಯಪಾಲರು, ಉಪ ಮುಖ್ಯಮಂತ್ರಿಗಳಂತಹ ಗಣ್ಯರ ಪ್ರಯಾಣಕ್ಕಾಗಿ 191 ಕೋಟಿ ರೂಪಾಯಿ ಮೌಲ್ಯದ ಖಾಸಗಿ ವಿಮಾನವನ್ನು ಖರೀದಿಸಿದೆ.ಅಹಮದಾಬಾದ್: ಗುಜರಾತ್ ಬಿಜೆಪಿ ಸರ್ಕಾರ ಕೊನೆಗೂ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ರಾಜ್ಯಪಾಲರು, ಉಪ...

ಜಮ್ಮು ಮತ್ತು ಕಾಶ್ಮೀರ, ಲಡಾಕ್​ ಕೇಂದ್ರಾಡಳಿತ ಪ್ರದೇಶಗಳ ಹೊಸ ಭೂಪಟ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್​ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಅದು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಭಾರತದ ಹೊಸ...

Follow Us

0FansLike
2,458FollowersFollow
0SubscribersSubscribe

Recent Posts