2002 ಗೋಧ್ರಾ ಹತ್ಯಾಕಾಂಡ : ನರೇಂದ್ರ ಮೋದಿಗೆ ಕ್ಲೀನ್ ಚೀಟ್ ನೀಡಿದ ನಾನಾವತಿ ಸಮಿತಿ

2002ರ ಗೋಧ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ನೇತೃತ್ವದ ಅಂದಿನ ಗುಜರಾತ್ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ.ನವದೆಹಲಿ: 2002ರ ಗೋಧ್ರಾ ಹತ್ಯಾಕಾಂಡ  ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ನೇತೃತ್ವದ ಅಂದಿನ ಗುಜರಾತ್ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ. ಗೋಧ್ರಾ ಗಲಭೆಯಲ್ಲಿ...

ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಸಿಹಿ ಸುದ್ದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.80 ಉದ್ಯೋಗ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ. 80 ಆದ್ಯತೆ ಮೇಲೆ ಉದ್ಯೋಗ ನೀಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಡಿಸೆಂಬರ್ 7 ರ ಶನಿವಾರ ಅಂತಿಮ ಅಧಿಸೂಚನೆ ಹೊರಡಿಸಿದೆ.ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ. 80 ಆದ್ಯತೆ ಮೇಲೆ ಉದ್ಯೋಗ ನೀಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಡಿಸೆಂಬರ್...

ಹಳ್ಳಿ ಅಭಿವೃದ್ಧಿಗೆ ಪಿಎಂ ಆದರ್ಶ ಗ್ರಾಮ: ರಾಜ್ಯದ 239 ಗ್ರಾಮಗಳು ಆಯ್ಕೆ, ಪರಿಶಿಷ್ಟರು ಹೆಚ್ಚಿರುವ ಹಳ್ಳಿಗೆ ಲಾಭ

ಪರಿಶಿಷ್ಟ ಜಾತಿಯವರು ಅಧಿಕವಾಗಿ ವಾಸಿಸುತ್ತಿರುವ ಗ್ರಾಮಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ ರೂಪಿಸಿದ್ದು, 2019-20ನೇ ಸಾಲಿನಲ್ಲಿ ರಾಜ್ಯದ 28 ಜಿಲ್ಲೆಗಳ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹೊರತುಪಡಿಸಿ) 239 ಗ್ರಾಮಗಳು ಯೋಜನೆಗೆ ಆಯ್ಕೆಯಾಗಿವೆ.ದಾವಣಗೆರೆ: ಪರಿಶಿಷ್ಟ ಜಾತಿಯವರು...

85ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಎಚ್ ಎಸ್ ವೆಂಕಟೇಶಮೂರ್ತಿ ಆಯ್ಕೆ

ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಎಚ್.ಎಚ್. ವೆಂಕಟೇಶಮೂರ್ತಿ ಅವರು ಆಯ್ಕೆಯಾಗಿದ್ದಾರೆ.ಬೆಂಗಳೂರು: ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಎಚ್.ಎಚ್. ವೆಂಕಟೇಶಮೂರ್ತಿ ಅವರು ಆಯ್ಕೆಯಾಗಿದ್ದಾರೆ. ಈ...

ಮಹಾರಾಷ್ಟ್ರ ಸ್ಪೀಕರ್ ಆಗಿ ನಾನಾ ಪಟೋಲೆ ಅವಿರೋಧ ಆಯ್ಕೆ

ಮಹಾರಾಷ್ಟ್ರ ಸ್ಪೀಕರ್ ಆಗಿ ಕಾಂಗ್ರೆಸ್ ರೈತ ನಾಯಕ ನಾನಾ ಪಟೋಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್  ಪಕ್ಷದ ನಾನಾ ಪಟೋಲೆ ಜೊತೆಗೆ ಬಿಜೆಪಿಯ ಶಾಸಕ ಕಿಷನ್ ಎಸ್...

‘‍ಪಿ.ಯು ಕಾಲೇಜುಗಳಿಗೆ 25 ಸಾವಿರ ಚದರಡಿ ಜಾಗ ಕಡ್ಡಾಯ’

ಇನ್ನು ಮುಂದೆ ರಾಜ್ಯದ ಪದವಿ ಪೂರ್ವ ಕಾಲೇಜುಗಳು ಕನಿಷ್ಠ 25 ಸಾವಿರ ಚದರ ಅಡಿ ಜಾಗ ಹೊಂದಿರಬೇಕೆನ್ನುವ ನಿಯಮ ಕಡ್ಡಾಯವಾಗಲಿದೆ. ಈ ಸಂಬಂಧ ಸರ್ಕಾರದ ಆದೇಶ ಪ್ರಶ್ನಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ವಜಾಗೊಳಿದೆ.ಬೆಂಗಳೂರು: ಇನ್ನು ಮುಂದೆ ರಾಜ್ಯದ ಪದವಿ...

ಸಿರಿಧಾನ್ಯ ಬಿತ್ತನೆ: ಹೊಸದುರ್ಗದಲ್ಲೇ ಹೆಚ್ಚು (ರೈತಸಿರಿ ಯೋಜನೆ: ತಾಲ್ಲೂಕಿನ 9,420 ರೈತರಿಗೆ 8.72 ಕೋಟಿ ಪ್ರೋತ್ಸಾಹಧನ)

ರಾಜ್ಯದ ಸಿರಿಧಾನ್ಯಗಳ ತೊಟ್ಟಿಲೆಂದು ಖ್ಯಾತಿ ಪಡೆದಿರುವ ಹೊಸದುರ್ಗ ತಾಲ್ಲೂಕಿನಲ್ಲಿ ಈ ಬಾರಿ 8,725 ಹೆಕ್ಟೇರ್‌ ಸಿರಿಧಾನ್ಯ ಬಿತ್ತನೆಯಾಗಿದೆ. ಇದು ರಾಜ್ಯದ ಉಳಿದ ತಾಲ್ಲೂಕುಗಳಿಗಿಂತ ಅತಿ ಹೆಚ್ಚಿನ ಪ್ರಮಾಣದಲ್ಲಿದೆ.ಹೊಸದುರ್ಗ: ರಾಜ್ಯದ ಸಿರಿಧಾನ್ಯಗಳ ತೊಟ್ಟಿಲೆಂದು ಖ್ಯಾತಿ ಪಡೆದಿರುವ ತಾಲ್ಲೂಕಿನಲ್ಲಿ ಈ ಬಾರಿ 8,725...

ಕರ್ನಾಟಕದ ಹಿರಿಯ ಕಲಾವಿದರ ಮಾಸಾಶನ ಹೆಚ್ಚಳ (14 ಸಾವಿರ ಮಂದಿಗೆ ಅನುಕೂಲ: ಅಕ್ಟೋಬರ್‌ 1ರಿಂದಲೇ ಪೂರ್ವಾನ್ವಯ)

ಕಷ್ಟಕಾಲದಲ್ಲಿರುವ ಹಿರಿಯ ಸಾಹಿತಿಗಳು ಹಾಗೂ ಕಲಾವಿದರಿಗೆ ನೀಡಲಾಗುವ ಮಾಸಾಶನವನ್ನು ರಾಜ್ಯ ಸರ್ಕಾರವು ₹500 ರಷ್ಟು ಹೆಚ್ಚಿಸಿದೆ.ರಾಮನಗರ: ಕಷ್ಟಕಾಲದಲ್ಲಿರುವ ಹಿರಿಯ ಸಾಹಿತಿಗಳು ಹಾಗೂ ಕಲಾವಿದರಿಗೆ ನೀಡಲಾಗುವ ಮಾಸಾಶನವನ್ನು ರಾಜ್ಯ ಸರ್ಕಾರವು 500 ರಷ್ಟು ಹೆಚ್ಚಿಸಿದೆ. ರಾಜ್ಯ ಸರ್ಕಾರವು ತನ್ನ ಸಾಂಸ್ಕೃತಿಕ ನೀತಿಯ ಅನ್ವಯ 60 ವರ್ಷ ದಾಟಿದ ಸಾಹಿತಿಗಳು, ಹಿರಿಯ...

ಅಸ್ಸಾಂ ರಾಜ್ಯ: ಗುಟ್ಕಾ, ಪಾನ್‌ ನಿಷೇಧ

ಅಸ್ಸಾಂ ಸರ್ಕಾರವು ರಾಜ್ಯದಲ್ಲಿ ಒಂದು ವರ್ಷದ ಅವಧಿಗೆ ತಂಬಾಕು ವಸ್ತುಗಳ ಮಾರಾಟ, ತಯಾರಿಕೆ, ಸಂಗ್ರಹ, ವಿತರಣೆ, ತಂಬಾಕು ಹಾಗೂ ನಿಕೋಟಿನ್‌ ಹೊಂದಿರುವ ಗುಟ್ಕಾ, ಪಾನ್‌ ಮಸಾಲಾಗಳ ಜಾಹೀರಾತುಗಳ ಮೇಲೆ ಸಂಪೂರ್ಣವಾಗಿ ನಿಷೇಧ ಹೇರಿದೆ.ಗುವಾಹಟಿ: ಅಸ್ಸಾಂ ಅನ್ನು ತಂಬಾಕು ಮುಕ್ತ ರಾಜ್ಯವನ್ನಾಗಿಸುವ...

ವ್ಯಾಪಂ ಹಗರಣ: ಓರ್ವನಿಗೆ 10 ವರ್ಷ, ಇತರೆ 30 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ

ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮಧ್ಯ ಪ್ರದೇಶದಲ್ಲಿ ನಡೆದ ಬಹುಕೋಟಿ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಓರ್ವನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಇತರೆ 30 ಅಪರಾಧಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಭೋಪಾಲ್ ಸಿಬಿಐ ಕೋರ್ಟ್ ನವೆಂಬರ್...

Follow Us

0FansLike
2,479FollowersFollow
0SubscribersSubscribe

Recent Posts